ಹಸುರು ನ್ಯಾಯಮಂಡಳಿಯಿಂದ ಸುಮೋಟೋ ಪ್ರಕರಣ ದಾಖಲು
ನೇತ್ರಾವತಿ ಜಲಾಭಿಮುಖ ಅಭಿವೃದ್ಧಿ ಯೋಜನೆ
Team Udayavani, Mar 20, 2024, 1:27 AM IST
ಮಂಗಳೂರು: ಹೊಸದಿಲ್ಲಿಯ ಹಸುರು ನ್ಯಾಯ ಮಂಡಳಿ (ಎನ್ಜಿಟಿ)ಯು ಮಂಗಳೂರಿನ ನೇತ್ರಾವತಿ ಜಲಾಭಿ ಮುಖ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಸುಮೋಟೋ ಪ್ರಕರಣ ಕೈಗೆತ್ತಿಕೊಂಡಿದೆ.
ಯೋಜನೆಗೆ ಸಂಬಂಧಿಸಿದ ಪರಿಸರ ಮತ್ತು ಸಾಮಾಜಿಕ ಸಮಸ್ಯೆಗಳ ಗಂಭೀರತೆಯನ್ನು ಎತ್ತಿಹಿಡಿದಿದೆ. ಯೋಜನೆಯು ಸ್ಥಳೀಯ ಪ್ರದೇಶದ ಸಾಮಾನ್ಯ ಜನರ ಜೀವನ ಹಾಗೂ ನದಿ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತ ಪಡಿಸಿದೆ. ವಿಸ್ತೃತ ವರದಿ ಸಲ್ಲಿಸಲು ಜಂಟಿ ಸಮಿತಿ ರಚನೆಗೆ ನ್ಯಾಯಮಂಡಳಿ ಸೂಚಿಸಿದೆ.
ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್(ಎಂಎಸ್ಸಿಎಲ್) ಕೈಗೆತ್ತಿ ಕೊಂಡಿ ರುವ ಯೋಜನೆಯು ಜನ ಜೀವನ, ಪರಿಸರ ಮತ್ತು ಸ್ಥಳೀಯ ಸಮುದಾಯಗಳ ಮೇಲೆ ದುಷ್ಪರಿಣಾಮಗಳನ್ನು ಉಂಟು ಮಾಡುತ್ತಿದೆ. ಯೋಜನೆ ಕರಾವಳಿ ನಿಯಂತ್ರಣ ವಲಯ ನಿಯಮಗಳ ಮತ್ತು ಪರಿಸರ ನಿಯಮಗಳ ಉಲ್ಲಂಘನೆಯ ಆರೋಪ ಎದುರಿಸುತ್ತಿದೆ.
ಪರಿಸರ ಸಂರಕ್ಷಣೆ ಮತ್ತು ಸ್ಥಳೀಯ ಸಮು ದಾಯದ ಹಕ್ಕುಗಳನ್ನು ತಿಳಿದುಕೊಳ್ಳಲು ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸುವುದು ಅಗತ್ಯವಾಗಿದ್ದು, ನಿಯಮ ಗಳ ಅನುಸರಣೆ ಮತ್ತು ಪೀಡಿತರ ಪುನರ್ವಸತಿಗಾಗಿ ಕೈಗೊಂಡ ಕ್ರಮಗಳ ವಿವರ ನೀಡುವಂತೆ ನ್ಯಾಯಮಂಡಳಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.