ರವಿವಾರದ ರಾಶಿ ಫಲ: ಸತ್ಕಾರ್ಯಕ್ಕೆ ಧನವ್ಯಯ, ವಿವಾಹ ವಿಚಾರಗಳಲ್ಲಿ ಪ್ರಗತಿ


Team Udayavani, Nov 27, 2022, 7:38 AM IST

ರವಿವಾರದ ರಾಶಿ ಫಲ: ಸತ್ಕಾರ್ಯಕ್ಕೆ ಧನವ್ಯಯ, ವಿವಾಹ ವಿಚಾರಗಳಲ್ಲಿ ಪ್ರಗತಿ

ಮೇಷ: ಅಧ್ಯಯನಶೀಲರಿಗೆ, ಸರ್ಕಾರಿ ವೃತ್ತಿಪರರಿಗೆ, ರಾಜಕೀಯ ವ್ಯಕ್ತಿಗಳಿಗೆ ಉತ್ತಮವಾಗಿರುವುದು. ಅನಾಯಾಸವಾಗಿ ಧನಾಗಮನ. ಗುರುಹಿರಿಯರ ಉತ್ತಮ ಸಹಕಾರ. ಅವಿವಾಹಿತರಿಗೆ ಯೋಗ್ಯ ವಧು ವರ ಪ್ರಾಪ್ತಿ. ಮನೋರಂಜನೆಯಿಂದ ಸಮಯ ಕಳೆಯುವಿಕೆ.

ವೃಷಭ: ಸತ್ಕಾರ್ಯಕ್ಕೆ ಧನವ್ಯಯ. ದಾಂಪತ್ಯ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಹೋದರಾದಿ ವರ್ಗದವರಿಂದ ಸುವಾರ್ತೆ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಸಂಪಾದನೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಫ‌ಲತೆ.

ಮಿಥುನ: ಉತ್ತಮ ಜನ ಸಂಪರ್ಕ. ಎಲ್ಲರೂ ಶ್ಲಾ ಸುವಂತಹ ದಿನಚರಿ, ಗೌರವ ಆದರಗಳು ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರ ಪ್ರಯಾಣ ನಷ್ಟ ವಸ್ತುಗಳಿಗಾಗಿ ಪುನಃ ಪ್ರಯತ್ನಿಸಿದರೆ ಸಿಗುವ ಸಮಯ. ದಂಪತಿಗಳಲ್ಲಿ ಪರಸ್ಪರ ಪ್ರೀತಿ ಅನುರಾಗ ವೃದ್ಧಿ.

ಕರ್ಕ: ಉತ್ತಮ ಯೋಗ್ಯ ಕೆಲಸ ಕಾರ್ಯಗಳನ್ನು ನಿರ್ವಹಿಸುವುದರಿಂದ ಕೀರ್ತಿ ಜನಮನ್ನಣೆ ಪ್ರಾಪ್ತಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಧನ ಸಂಚಯನ. ಮಾತಿನಲ್ಲಿ ತಾಳ್ಮೆ ಪ್ರಾಮಾಣಿಕತೆ ಇರಲಿ. ಗುರುಹಿರಿಯರಲ್ಲಿ ಭಯ ಭಕ್ತಿಯ ನಡವಣೆಯಿಂದ ಗೌರವ ಪ್ರಾಪ್ತಿ.

ಸಿಂಹ: ಆರೋಗ್ಯ ಗಮನಿಸಿ. ದೂರದ ವ್ಯವಹಾರ ನಿರ್ವಹಿಸುವಾಗ ಅನಗತ್ಯ ಖರ್ಚಿನ ಬಗ್ಗೆ ಗಮನಹರಿಸಿ. ಬಂಧುಮಿತ್ರರ ಸಹಕಾರ. ಅಧ್ಯಯನದಲ್ಲಿ ಪ್ರಗತಿ. ಹೊಸ ಚಿಂತನೆಗಳ ಆದ್ಯತೆ. ದಾಂಪತ್ಯ ತೃಪ್ತಿಕರ. ಮಾತಿನಲ್ಲಿ ಸಹನೆ ತಾಳ್ಮೆ ವಹಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ.

ಕನ್ಯಾ: ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಸಂತೋಷ. ಹೂಡಿಕೆಗಳಲ್ಲಿ ಆಸಕ್ತಿ. ಗೃಹೋಪಯೋಗಿ ಸಲಕರಣೆಗಳ ಖರೀದಿ. ಬಂಧುಮಿತ್ರರ ಅವಲಂಬನೆ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲದಿಂದ ಮನಃ ತೃಪ್ತಿ.

ತುಲಾ: ವಿವಾಹ ವಿಚಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರುಹಿರಿಯರ ಉತ್ತಮ ಪ್ರೀತಿ ಬಾಂಧವ್ಯ ಸಹಕಾರ ಲಭ್ಯ. ನಿರಾಯಾಸ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ.

ವೃಶ್ಚಿಕ: ರಾಜಕೀಯ ಚಟುವಟಿಕೆಗಳಲ್ಲಿ ಯಶಸ್ಸು. ಸರಕಾರೀ ಉದ್ಯೋಗದಲ್ಲಿ ಪ್ರಗತಿ. ಉತ್ತಮ ಧನ ಸಂಪಾದನೆ. ಆಸ್ತಿ ಸಂಚಯನದಲ್ಲಿ ಯಶಸ್ಸು. ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯ. ಮನೆಯಲ್ಲಿ ಸಂತಸದ ವಾತಾವರಣ.

ಧನು: ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಸುವಾರ್ತೆ ಸಹಕಾರದ ಲಾಭ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯಿಂದ ಬಹುಲಾಭ. ಅಧ್ಯಯನಶೀಲರಿಗೆ ಉತ್ತಮ ವಾತಾವರಣ ಲಭ್ಯ.

ಮಕರ: ಹೆಚ್ಚಿದ ಪರಿಶ್ರಮ ಜವಾಬ್ದಾರಿ. ಸ್ಥಾನ ಗೌರವಕ್ಕಾಗಿ ದೇಹಾಯಾಸ ಮನಃಕ್ಲೇಷ ಸಂಭವ. ಅನಗತ್ಯ ವಿಚಾರಗಳಿಗೆ ಆದ್ಯತೆ ನೀಡದಿರಿ. ಪತಿಪತ್ನಿಯರಿಂದ ಪರಸ್ಪರ ಸಹಾಯ ಸಹಕಾರ ಲಭ್ಯ. ದೇವತಾ ಪ್ರಾರ್ಥನೆಯಿಂದ ಅನುಕೂಲ ಪರಿಸ್ಥಿತಿ.

ಕುಂಭ: ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ನಿರಂತರ ಧನಾರ್ಜನೆ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ.

ಮೀನ: ಆರೋಗ್ಯ ಸುದೃಢ. ಅನೇಕ ಹೂಡಿಕೆಗಳಲ್ಲಿ ಧನ ವಿನಿಯೋಗ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ದಾಂಪತ್ಯ ತೃಪ್ತಿಕರ. ಉದ್ಯೋಗ ವ್ಯವಹಾರಗಳಲ್ಲಿ ಚುರುಕುತನದ ನಡೆಯಿಂದ ಶೀಘ್ರ ಅಭಿವೃದ್ಧಿ. ಮನೆಯಲ್ಲಿ ಸಂಭ್ರಮದ ವಾತಾವರಣ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.