ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ :ಸುನೀಲ್ ವಲ್ಲ್ಯಾಪುರೆ
Team Udayavani, Jun 24, 2020, 5:19 PM IST
ಕಲಬುರಗಿ: ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ವಿಧಾನ ಪರಿಷತ್ ನೂತನ ಸದಸ್ಯ ಸುನೀಲ್ ವಲ್ಲ್ಯಾಪುರೆ ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ನಂತರ ಪ್ರಥಮವಾಗಿ ನಗರಕ್ಕೆ ಆಗಮಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯಲ್ಲಿ ಐವರು ವಿಧಾನಸಭಾ ಸದಸ್ಯರಿದ್ದಾರೆ. ಅವರಲ್ಲಿ ಒಬ್ಬರಿಗೆ ಸಚಿವರನ್ನಾಗಿಸುವಂತೆ ಸಿಎಂ ಅವರಲ್ಲಿ ಈ ಮುಂಚೆಯೂ ಮನವಿ ಮಾಡಲಾಗಿತ್ತು. ಮುಂದೆಯೂ ಸಹ ಒತ್ತಾಯಿಸಲಾಗುವುದು. ಐವರಲ್ಲಿ ಯಾರಿಗೂ ಕೊಟ್ಟರೂ ಖುಷಿ ಎಂದು ವಿವರಣೆ ನೀಡಿದರು.
ಭೋವಿ (ವಡ್ಡರ್) ಸಮುದಾಯಕ್ಕೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಸಂದರ್ಭದಲ್ಲಿ ಪರಿಗಣಿಸುವುದಾದರೂ ಅರವಿಂದ ಲಿಂಬಾವಳಿ, ಗೂಳಿಹಟ್ಟಿ ಶೇಖರ, ಚಂದ್ರಪ್ಪ ಸೇರಿದಂತೆ ಇತರರಿದ್ದಾರೆ. ತಾವಂತು ಕಲಬುರಗಿ ಜಿಲ್ಲೆಗೆ ಒಂದು ಸ್ಥಾನ ನೀಡುವಲ್ಲಿ ತಮ್ಮ ಒತ್ತಾಯ ಸದಾ ಅಚಲ ಎಂದು ವಲ್ಲ್ಯಾಪುರೆ ಪುನರುಚ್ಚರಿಸಿದರು.
ವಿಧಾನ ಪರಿಷತ್ ಸದಸ್ಯರಾಗಿ ಕಲ್ಯಾಣ ಕರ್ನಾಟಕ ಭಾಗದ ಅದರಲ್ಲೂ ಕಲಬುರಗಿ ಜಿಲ್ಲೆಯ ಅಭಿವೃದ್ಧಿ ಗೆ ಶ್ರಮಿಸಲಾಗುವುದು. ತಮ್ಮ ಮೇಲೆ ವಿಶ್ವಾಸವಿಟ್ಟು ಹಾಗೂ ಚಿಂಚೋಳಿ ವಿಧಾನಸಭಾ ಉಪ ಚುನಾವಣಾಯಲ್ಲಿ ಸ್ಪರ್ಧಿಸದೇ ಇರುವುದನ್ನು ಪರಗಣಿಸಿ ವರಿಷ್ಠ ರು ಸ್ಥಾನ ಕಲ್ಪಿಸಿದ್ದಾರೆ. ವರಿಷ್ಠರ ಅಣತಿಯಂತೆ ನಡೆದುಕೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.