ಲಾಖೀಂಪುರ್ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
Team Udayavani, Oct 20, 2021, 10:15 PM IST
ನವದೆಹಲಿ : ಇದೇ ತಿಂಗಳ 3ರಂದು ಉತ್ತರ ಪ್ರದೇಶದ ಲಾಖೀಂಪುರದಲ್ಲಿ ಪ್ರತಿಭಟನಾ ನಿರತರ ರೈತರ ಮೇಲೆ ಕಾರು ಚಲಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ, ಅಂತ್ಯವಿಲ್ಲದ ತನಿಖೆಯಂತಾಗಬಾರದು ಎಂದು ಸುಪ್ರೀಂ ಕೋರ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚ್ಯವಾಗಿ ಹೇಳಿದೆ. ಅಲ್ಲದೆ, ಪ್ರಕರಣದ ತನಿಖೆಯ ಪ್ರಗತಿಯ ವರದಿಯನ್ನು ಅ. 27ರೊಳಗ್ಗೆ ಸಲ್ಲಿಸುವಂತೆ ತಿಳಿಸಿದೆ.
ಬುಧವಾರದಂದು, ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಅಫಿಡವಿಟ್ ಸಲ್ಲಿಸಿರುವ ಉತ್ತರ ಪ್ರದೇಶ ಸರ್ಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 10 ಜನರನ್ನು ಬಂಧಿಸಿರುವುದಾಗಿ ತಿಳಿಸಿದೆ. ಜೊತೆಗೆ, ಪ್ರತಿಭಟನಾ ನಿರತ ರೈತರು ಮೂವರನ್ನು ಥಳಿಸಿ ಹತ್ಯೆ ಮಾಡಿದ್ದಾರೆಂದೂ ಇದೇ ಅಫಿಡವಿಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರ ಉಲ್ಲೇಖೀಸಿದೆ.
ಅಫಿಡವಿಟ್ ಸ್ವೀಕರಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠ, ಪ್ರಕರಣದಲ್ಲಿ ಲಭ್ಯವಿರುವ ಎಲ್ಲಾ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಯನ್ನು ಪ್ರಕರಣಕ್ಕೆ ಸಂಬಂಧಿಸಿದ ಜಿಲ್ಲಾ ನ್ಯಾಯಾಧೀಶರಿಗೆ ಖುದ್ದಾಗಿ ಸಲ್ಲಿಸಬೇಕೆಂದು ಸೂಚಿಸಿತು.
ಇದನ್ನೂ ಓದಿ :ಕ್ಯಾಶ್‌ಲೆಸ್ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.