ಭೌತಿಕ ಪರೀಕ್ಷೆ ರದ್ದುಗೊಳಿಸಲು ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
Team Udayavani, Feb 23, 2022, 9:15 PM IST
ಹೊಸದಿಲ್ಲಿ: ಸಿಬಿಎಸ್ಇ, ಐಸಿಎಸ್ಇ ಮತ್ತು ಎನ್ಐಒಎಸ್ಗಳು 10 ಮತ್ತು 12ನೇ ತರಗತಿಗಳಿಗೆ ಭೌತಿಕ ಪರೀಕ್ಷೆ ನಡೆಸುವುದನ್ನು ರದ್ದುಗೊಳಿಸಬೇಕು ಎಂದು ಕೋರಿ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ತಳ್ಳಿ ಹಾಕಿದೆ.
ಇಂಥ ಅಪ್ರಬುದ್ಧ ಅರ್ಜಿಗಳು ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟು ಮಾಡಲಿವೆ ಎಂದು ಅಭಿಪ್ರಾಯಪಟ್ಟು ಅವುಗಳನ್ನು ವಜಾ ಮಾಡಿದ ನ್ಯಾ|ಮೂ| ಎ.ಎಂ. ಖಾನಿಲ್ಕರ್ ಅವರ ನೇತೃತ್ವದ ಪೀಠವು, ಈ ರೀತಿಯ ಅರ್ಜಿಗಳನ್ನು ಪುನರಪಿ ಸಲ್ಲಿಸಿದರೆ ಅದು ನಿಮಗೆ ದುಬಾರಿಯಾಗಲಿವೆ ಎಂದು ಎಚ್ಚರಿಕೆ ನೀಡಿತು.
ಇದನ್ನೂ ಓದಿ:ಹರ್ಷ ಹತ್ಯೆ ಕೇಸ್: ಮತ್ತಿಬ್ಬರು ಅರೆಸ್ಟ್; ಬಂಧಿತರ ಸಂಖ್ಯೆ 8ಕ್ಕೆ ಏರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.