ಲಾಕ್ಡೌನ್ ವೇಳೆ ಸುಪ್ರೀಂಕೋರ್ಟ್ 593 ಅರ್ಜಿ ವಿಚಾರಣೆ
Team Udayavani, Apr 27, 2020, 12:00 PM IST
ಹೊಸದಿಲ್ಲಿ: ಕೋವಿಡ್ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ಡೌನ್ ಜಾರಿಯಾದ ಬಳಿಕ ಸುಪ್ರೀಂಕೋರ್ಟ್ ಒಟ್ಟು 593 ಅರ್ಜಿಗಳ ವಿಚಾರಣೆ ನಡೆಸಿ, 215 ಪ್ರಕರಣಗಳಲ್ಲಿ ತೀರ್ಪು ನೀಡಿದೆ. ವಿಶೇಷವೆಂದರೆ, ಈ ಎಲ್ಲ ಅರ್ಜಿಗಳ ವಿಚಾರಣೆ ನಡೆದಿರುವುದು ವಿಡಿಯೋ ಕಾನ್ಫರೆನ್ಸ್ ಮೂಲಕ.
ಸೋಂಕು ವ್ಯಾಪಕವಾದ ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿಯಾಗುವ ಎರಡು ದಿನ ಮುನ್ನ ಅಂದರೆ, ಮಾ.23ರಂದು ಸುಪ್ರೀಂಕೋರ್ಟ್ ಅನ್ನು ತಾತ್ಕಾಲಿಕವಾಗಿ ಮುಚ್ಚಲಾಯಿತು.
ಎ.24ರವರೆಗೆ ಒಟ್ಟು 17 ದಿನಗಳ ಕಾಲ ವಿಡಿಯೋ ಕಾನ್ಫರೆನ್ಸ್ ಕೋರ್ಟ್ ಕಾರ್ಯನಿರ್ವಹಿಸಿದೆ. ಕೋರ್ಟ್ ಬಾಗಿಲು ಮುಚ್ಚಿದ ಹೊರತಾಗಿಯೂ ಇಷ್ಟೊಂದು ಅರ್ಜಿಗಳ ವಿಚಾರಣೆ ನಡೆಸಿರುವುದು ಉತ್ತಮ ಬೆಳವಣಿಗೆ. ಆದರೆ, ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಈ ಸಂಖ್ಯೆ ತೀರಾ ಕಡಿಮೆ. ಸಾಮಾನ್ಯ ಪರಿಸ್ಥಿತಿಯಲ್ಲಿ 17 ದಿನಗಳ ಅವಧಿಯಲ್ಲಿ ಅದು 3,500 ಅರ್ಜಿಗಳ ವಿಚಾರಣೆ ನಡೆಸುತ್ತಿತ್ತು. ಲಾಕ್ಡೌನ್ ವೇಳೆ ತುರ್ತು ಅರ್ಜಿಗಳನ್ನಷ್ಟೇ ಕೋರ್ಟ್ ಕೈಗೆತ್ತಿಕೊಳ್ಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.