ಅನರ್ಹ ಶಾಸಕರ ಪ್ರಕರಣ; ನೈತಿಕತೆ ಮುಖ್ಯ- ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಹೇಳಿದ್ದೇನು?

Team Udayavani, Nov 13, 2019, 10:42 AM IST

Apex-court

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ ಅನರ್ಹ ಶಾಸಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಪೀಠ ಬುಧವಾರ ತೀರ್ಪನ್ನು ಪ್ರಕಟಿಸಿದ್ದು, ಸ್ಪೀಕರ್ ಆದೇಶವನ್ನು ಎತ್ತಿಹಿಡಿದಿದೆ.

ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ತೀರ್ಪು ನೀಡಿದೆ.

ತಮ್ಮನ್ನು ಶಾಸಕ ಸ್ಥಾನದಿಂದ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ 17 ಶಾಸಕರು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಕುರಿತ ಅಂತಿಮ ತೀರ್ಪನ್ನು ಪ್ರಕಟಿಸಿದೆ.

ಅನರ್ಹತೆಗೆ ವಿಧಿಸಿರುವ ಕಾಲಾವಧಿ ಸರಿಯಲ್ಲ. ವಿಧಾನಸಭೆ ಅಂತ್ಯದವರೆಗೆ ಅನರ್ಹತೆ ಸರಿಯಲ್ಲ. ಸ್ಪೀಕರ್ ಕೂಡಾ ಸಂವಿಧಾನ ವಿರೋಧಿ ತೀರ್ಪು ನೀಡಬಾರದು. ಕುದುರೆ ವ್ಯಾಪಾರ ಕೂಡ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಹೇಳಿದೆ.

ತಮ್ಮನ್ನು ಶಾಸಕ ಸ್ಥಾನದಿಂದ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ 17 ಶಾಸಕರು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಕುರಿತ ಅಂತಿಮ ತೀರ್ಪನ್ನು ಪ್ರಕಟಿಸಿದೆ.

ಸಂಸದೀಯ ವ್ಯವಸ್ಥೆಯಲ್ಲಿ ನೈತಿಕತೆ ಮುಖ್ಯ. ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷ ಎರಡಕ್ಕೂ ನೈತಿಕತೆ ಇರಬೇಕು. ಪ್ರಕರಣದ ವಾದ-ಪ್ರತಿವಾದದ ಬಗ್ಗೆ ಸುಪ್ರೀಂ ಪೀಠದ ಜಡ್ಜ್ ಎನ್ ವಿ ರಮಣ್ ವಿವರಿಸಿದರು.

ಅನರ್ಹ ಶಾಸಕರ ನಡೆಯನ್ನು ಪ್ರೋತ್ಸಾಹಿಸಲು ಸಾಧ್ಯವಿಲ್ಲ ಎಂದು ಪೀಠ ತೀರ್ಪಿನಲ್ಲಿ ಉಲ್ಲೇಖಿಸಿದೆ. ಎರಡು ವಿಚಾರಣೆ ಬೇಡ ಎಂದು ನಾವೇ ವಿಚಾರಣೆ ನಡೆಸಿದ್ದೇವೆ.

ಟಾಪ್ ನ್ಯೂಸ್

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.