Surathkal: ಟ್ಯಾಂಕರ್ನಿಂದ ಡೀಸೆಲ್ ಕಳವು
Team Udayavani, Jan 14, 2025, 11:20 PM IST
ಸುರತ್ಕಲ್: ಟ್ಯಾಂಕರ್ನಿಂದ ಡೀಸೆಲ್ ಕಳವು ಮಾಡಿ ಮಾರಾಟ ಮಾಡಲು ದಾಸ್ತಾನು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಂತೋಷ್ ಕುಳಾಯಿ, ಐರನ್ ರಿತೀಶ್ ಮಿನೇಜಸ್, ನಾರಾಯಣ್ ಬೆಳ್ತಂಗಡಿ, ರವಿ ಜನಾರ್ದನ್ ಪುತ್ರನ್ ಬಂಧಿತರು. 1.50 ಲಕ್ಷ ರೂ. ಮೌಲ್ಯದ ಡೀಸೆಲ್, 25 ಸಾವಿರ ರೂ. ಮೌಲ್ಯದ ಪೆಟ್ರೋಲ್, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಬಾಳ ಗ್ರಾಮದ ಬಾಳ ಎಂಬಲ್ಲಿ ಟ್ಯಾಂಕರ್ ಯಾರ್ಡ್ನಲ್ಲಿ ಡೀಸೆಲ್ ಕಳವು ಮಾಡಿ ಅಕ್ರಮವಾಗಿ ದಾಸ್ತಾನು ಇರಿಸಿಕೊಂಡ ಬಗ್ಗೆ ದೊರೆತ ಮಾಹಿತಿ ಮೇರೆಗೆ ಪಣಂಬೂರು ವಿಭಾಗದ ಎಸಿಪಿ ಶ್ರೀಕಾಂತ್ ಕೆ. ಅವರು ದಾಳಿ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ
ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಒಕ್ಕಲಿಗ ಸಮುದಾಯದ ಡಿಕೆಶಿಯನ್ನೇ ನೇಮಿಸಲಿ
Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ
Women’s ODI: ಒತ್ತಡದಲ್ಲಿ ಐರ್ಲೆಂಡ್: ಭಾರತದ ಯೋಜನೆ ಕ್ಲೀನ್ಸ್ವೀಪ್
Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.