Surathkal ಭೂಮಾಪನಾಧಿಕಾರಿ ಅಮಾನತು
Team Udayavani, Dec 3, 2023, 11:24 PM IST
ಸುರತ್ಕಲ್: ಕಾನ ಕಟ್ಲ ಜನತಾ ಕಾಲನಿಯ ದ.ಕ. ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಭೂ ವಿವಾದಕ್ಕೆ ಸಂಬಂಧಿಸಿದಂತೆ ಭೂ ಮಾಪನಾಧಿಕಾರಿಯೊಬ್ಬರನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿದ್ದಾರೆ.
ಬೆಳ್ತಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭೂ ಮಾಪನಾಧಿಕಾರಿ ನಿಝಾಮ್ ಅಮಾನತುಗೊಂಡ ಅಧಿಕಾರಿ. ನಿಝಾಮ್ ಸುರತ್ಕಲ್ ವಲಯ ಭೂ ಮಾಪನಾಧಿಕಾರಿಯಾಗಿದ್ದ ಸಂದರ್ಭ ಸರಕಾರಿ ಶಾಲೆ ಮತ್ತು ಆಟದ ಮೈದಾನವಿರುವ ಭೂಮಿಯನ್ನು ಅಳೆತ ಮಾಡಿ ಖಾಸಗಿ ನಿವೇಶನ ಎಂದು ಜಮೀನಿನ ಮಾಲಕರಿಗೆ ಪ್ರಾಪರ್ಟಿ ಕಾರ್ಡ್ ನೀಡಿದ್ದರು.
ಆರ್ಟಿಸಿ ಹಾಗೂ ಇಲಾಖೆಯ ಎಫ್ಎಂಬಿ ನಕ್ಷೆಯನ್ನು ಪಡೆದುಕೊಂಡು ಕಾನೂನು ಪ್ರಕಾರವಾಗಿಯೇ ಸರ್ವೆ ಆಗಿದೆಯಾದರೂ ಭೂಮಾಪನಾಧಿಕಾರಿ ತಲೆದಂಡವಾಗಿದೆ. ಶಿಕ್ಷಣ ಇಲಾಖೆಗೆ ಮೀಸಲಿರಿಸಲಾದ 1.60 ಎಕರೆ ಭೂಮಿಯಲ್ಲಿ ಅಲ್ಪಭಾಗದಷ್ಟು ಜಮೀನು ವಸತಿ ರಹಿತರಿಗೆ ಮತ್ತು ನಗರಾಭಿವೃದ್ಧಿ ಇಲಾಖೆಯಡಿ ಬರುವ ಮಂಗಳೂರು ಮಹಾನಗರ ಪಾಲಿಕೆಯ ಆಶ್ರಯ ನಿವೇಶನ ಕಟ್ಟಲು ಬಳಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.