Survey: ದಿಲ್ಲಿ ಜಾಮಾ ಮಸೀದಿ ಸಮೀಕ್ಷೆ ನಡೆಸಲು ಕೋರಿ ಪುರಾತತ್ವ ಇಲಾಖೆಗೆ ಪತ್ರ
Team Udayavani, Dec 6, 2024, 4:03 AM IST
ಹೊಸದಿಲ್ಲಿ: ಅಜ್ಮೇರ್ ದರ್ಗಾ, ಸಂಭಲ್ ಮಸೀದಿ ಸಮೀಕ್ಷೆ ವಿವಾದಗಳ ಬೆನ್ನಲ್ಲೇ ಇದೀಗ ಹೊಸದಿಲ್ಲಿಯ ಜಾಮಾ ಮಸೀದಿಯಲ್ಲಿ ಪುರಾತತ್ವ ಸಮೀಕ್ಷೆ ನಡೆಯಬೇಕು ಎಂಬ ಕೂಗು ಕೇಳಿಬಂದಿದೆ.
ಈ ಸಂಬಂಧಿಸಿದಂತೆ ಹಿಂದೂ ಸೇನಾ ಸಂಘಟನೆ ಅಧ್ಯಕ್ಷ ವಿಷ್ಣು ಗುಪ್ತಾ ಭಾರತೀಯ ಪುರಾತತ್ವ ಸಮೀಕ್ಷೆ ಇಲಾಖೆ (ಎಎಸ್‌ಐ) ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
“ಮೊಘಲ್ ದೊರೆ ಔರಂಗಜೇಬ್, ಜೋಧಪುರ ಹಾಗೂ ಉದಯಪುರದಲ್ಲಿನ ದೇಗುಲಗಳನ್ನು ಧ್ವಂಸಗೊಳಿಸಿ ದೇವತೆಗಳ ವಿಗ್ರಹವನ್ನು ತಂದು ಜಮಾ ಮಸೀದಿ ನಿರ್ಮಿಸಿದ್ದಾನೆ. ದೇವರ ವಿಗ್ರಹಗಳನ್ನು ಮಸೀದಿಯಲ್ಲಿ ಮೆಟ್ಟಿಲುಗಳಾಗಿ ಬಳಸಲಾಗಿದೆ. ಹಾಗಾಗಿ ಎಎಸ್‌ಐ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರ ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ