Survey Stay: ಮಸೀದಿ ಸಮೀಕ್ಷೆ ಮನವಿ ಪರಿಗಣಿಸದಂತೆ ಕೋರಿ ಸುಪ್ರೀಂಗೆ ಕಾಂಗ್ರೆಸ್ ಅರ್ಜಿ
Team Udayavani, Dec 3, 2024, 2:46 AM IST
ನವದೆಹಲಿ: ಉತ್ತರ ಪ್ರದೇಶದ ಸಂಭಲ್, ಜೈಪುರದ ಅಜ್ಮೇರ್ ದರ್ಗಾ ವಿವಾದದ ಬೆನ್ನಲ್ಲೇ, ದೇಶಾದ್ಯಂತ ಧಾರ್ಮಿಕ ಕೇಂದ್ರಗಳನ್ನು ಸಮೀಕ್ಷೆಗೊಳಪಡಿಸುವ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳದಂತೆ ಕೋರ್ಟ್ಗಳಿಗೆ ನಿರ್ದೇಶನ ಕೋರಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ನ ಕದ ತಟ್ಟಿದೆ.
1991ರ ಪೂಜಾ ಸ್ಥಳಗಳ ಕಾಯ್ದೆಗೆ ಅನುಸಾರ ನಡೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಬೇಕು. ಈ ಕಾಯ್ದೆಗೆ ವಿರುದ್ಧವಾಗಿ ಧಾರ್ಮಿಕ ಕಟ್ಟಡಗಳು ಅಥವಾ ಮಸೀದಿಗಳಿಗೆ ಸಂಬಂಧಿಸಿದೆ ಸಮೀಕ್ಷೆಗಳನ್ನು ಕೈಗೊಳ್ಳಬಾರದು ಎಂದು ಕಾಂಗ್ರೆಸ್ನ ಅಲೋಕ್ ಶರ್ಮಾ ಮತ್ತು ಪ್ರಿಯಾ ಮಿಶ್ರಾ ಅವರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.
ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಹಲವು ಮಸೀದಿಗಳ ಸಮೀಕ್ಷೆಗೆ ಕೋರ್ಟ್ಗಳು ಆದೇಶ ನೀಡಿದ್ದು ಹಿಂಸಾಚಾರಕ್ಕೆ ಕಾರಣವಾಗುತ್ತಿದೆ. ಸಂಭಲ್ ಹಿಂಸಾಚಾರದಲ್ಲಿ ಐವರು ಮೃತಪಟ್ಟಿದ್ದಾರೆ. ಅಲ್ಲದೇ, ಸಾಕಷ್ಟು ರಾಜಕೀಯ ಆರೋಪ ಮತ್ತು ಪ್ರತ್ಯಾರೋಪಗಳಿಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.