ಪೃಥ್ವಿ ಶಾ ನನ್ನ ದೇಹದ ಭಾಗಗಳನ್ನು ಸ್ಪರ್ಶಿಸಿದ್ದಾರೆ : ಸ್ವಪ್ನಾ ಗಿಲ್
Team Udayavani, Feb 22, 2023, 6:38 PM IST
ಮುಂಬೈ: ಭಾರತದ ಯುವ ಕ್ರಿಕೆಟರ್ ಪೃಥ್ವಿ ಶಾ ಮೇಲೆ ಮೇಲೆ ಹಲ್ಲೆ ಮತ್ತು ಅವರ ಕಾರಿನ ಮೇಲೆ ದಾಳಿ ಮಾಡಿದ ಹಿನ್ನಲೆಯಲ್ಲಿ ಭೋಜ್ಪುರಿ ನಟಿ ಸ್ವಪ್ನಾ ಗಿಲ್ ಹಾಗೂ ಇತರೆ ಮೂವರಿಗೆ 14 ದಿನಗಳ ನ್ಯಾಯಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಂಗಳವಾರ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಸ್ವಪ್ನಾ, ಗಲಾಟೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.
ʻಕಳೆದ ಬುಧವಾರ ರಾತ್ರಿ ನಾನು ನನ್ನ ಸ್ನೇಹಿತರು ಘಟನಾ ಸ್ಥಳದಲ್ಲಿ ರೀಲ್ಸ್ಗಾಗಿ ಡ್ಯಾನ್ಸ್ ಮಾಡುತ್ತಿದ್ದೆವು. ಆ ವೇಳೆ ನಾವು ಯಾರೊಂದಿಗೂ ಗಲಾಟೆ ಮಾಡಿಲ್ಲ. ಹಣಕ್ಕೂ ಬೇಡಿಕೆ ಇಟ್ಟಿದ್ದೇವೆ ಎಂದು ಮಾದ್ಯಮಗಳು ವರದಿ ಮಾಡಿವೆ. ಆದರೆ ಅವೆಲ್ಲಾ ಸುಳ್ಳು. ಪೃಥ್ವಿ ಶಾ ನಮ್ಮ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆ. ಅವರೇ ನಮ್ಮ ಮೇಲೆ ಹಲ್ಲೆಗೆ ಮುಂದಾಗಿದ್ದಲ್ಲದೇ ನನ್ನ ದೇಹವನ್ನು ಸ್ಪರ್ಶಿಸಿದ್ದಾರೆ. ನನ್ನ ಮೇಲೆ ಮೇಲೆ ಹಾಕಿರುವ ದೂರಿಗೆ ವಿರುದ್ಧವಾಗಿ ಇನ್ನೊಂದು ದೂರು ದಾಖಲಿಸಲು ತಯಾರಿ ನಡೆಸಿದ್ದೇನೆʼ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.