ಎಸ್ಎಸ್ಎಲ್ ಸಿ ಸಾಧಕರು: ದೂರದರ್ಶನದ ಆನ್‍ಲೈನ್ ಪಾಠ ಕೇಳುತ್ತಿದ್ದ ತನ್ಮಯಿ ರಾಜ್ಯಕ್ಕೆ ಪ್ರಥಮ
Team Udayavani, Aug 10, 2020, 4:52 PM IST
ಚಿಕ್ಕಮಗಳೂರು: ಕಾಫಿನಾಡಿನ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ತನ್ಮಯಿ ಪಿ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.
ಚಿಕ್ಕಮಗಳೂರಿನ ನಗರದ ಸೈಂಟ್ ಜೋಸೆಫ್ ಬಾಲಕಿಯರ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಅವರು ನಗರದ ಇಂದಾವರ ನಿವಾಸಿ ವಸ್ತಾರೆ ಉಪತಹಶೀಲ್ದಾರ ಐ.ಎಸ್. ಪ್ರಸನ್ನ ಮತ್ತು ಸರಕಾರಿ ಶಾಲಾ ಶಿಕ್ಷಕಿ ಡಿ.ಎಲ್ ಸಂಧ್ಯಾ ದಂಪತಿಯ ಪುತ್ರಿಯಾಗಿದ್ದಾರೆ.
ಉದಯವಾಣಿ ಜೊತೆ ಮಾತನಾಡಿದ ಅವರು, ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಬಂದಿದ್ದು ನನಗೆ ತುಂಬಾ ಖುಷಿಯಾಗಿದೆ. ದಿನಕ್ಕೆ 2ಗಂಟೆ ಓದುತ್ತಿದ್ದೆ. ಪರೀಕ್ಷೆ ಸಮಯದಲ್ಲಿ ಇನ್ನೂ ಹೆಚ್ಚಿನ ಕಾಲ ಓದುತ್ತಿದ್ದೆ ಎಂದಿದ್ದಾರೆ.
ಕಷ್ಟಪಟ್ಟು ಓದಿದಕ್ಕೆ ಸಾರ್ಥಕವಾಯ್ತು. ನಾನು ಯಾವುದೇ ಟ್ಯೂಷನ್ ಪಡೆದುಕೊಂಡಿಲ್ಲ. ಕೋವಿಡ್ ಲಾಕ್ ಡೌನ್ ಸಮಯದಲ್ಲಿ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಆನ್‍ಲೈನ್ ಪಾಠ ಕೇಳುತ್ತಿದ್ದೆ. ಮರೆತ ವಿಷಯಗಳು ಜ್ಞಾಪಕಕ್ಕೆ ಬರುತ್ತಿತ್ತು. ಇದರಿಂದ ಬಹಳ ಉಪಯೋಗವಾಯ್ತು ಎಂದು ತನ್ಮಯಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.