Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

2018ರಲ್ಲಿ ಗ್ಲೋಬಲ್‌ NCAPನಿಂದ 5 ಸ್ಟಾರ್‌ ರೇಟಿಂಗ್‌

Team Udayavani, Jun 17, 2024, 1:07 PM IST

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

ನವದೆಹಲಿ: 2017ರಲ್ಲಿ ಮಾರುಕಟ್ಟೆಗೆ ಬಂದ ಟಾಟಾ ನೆಕ್ಸಾನ್‌(Tata Nexon), 2021ರಿಂದ 2023ರವರೆಗೆ ಸತತ ಮೂರು ವರ್ಷಗಳ ಕಾಲ ಭಾರತದಲ್ಲಿ ಅತೀ ಹೆಚ್ಚು ಮಾರಾಟವಾದ ಎಸ್‌ ಯುವಿ ಎಂಬ ಹೆಗ್ಗಳಿಕೆಗೆ ಭಾಜನವಾಗಿದೆ.

ಇದನ್ನೂ ಓದಿ:Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

ಟಾಟಾ ನೆಕ್ಸಾನ್‌ ಮಾರುಕಟ್ಟೆಗೆ ಬಿಡುಗಡೆಗೊಂಡ ಏಳು ವರ್ಷಗಳಲ್ಲಿ ಟಾಟಾ ನೆಕ್ಸಾನ್‌ ಏಳು ಲಕ್ಷ ಮಾರಾಟ ಕಂಡಿರುವುದು ಟಾಟಾ ಮೋಟಾರ್ಸ್‌ ಸಂಭ್ರಮಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲ 2018ರಲ್ಲಿ ಗ್ಲೋಬಲ್‌ NCAPನಿಂದ 5 ಸ್ಟಾರ್‌ ರೇಟಿಂಗ್‌ ಪಡೆದ ಭಾರತದ ಮೊದಲ ಕಾರು ಇದಾಗಿದೆ.

2024ರ ಫೆಬ್ರವರಿಯಲ್ಲಿ New gen Nexon ಕೂಡಾ ಜಿಎನ್‌ ಸಿಎಪಿ 5 ಸ್ಟಾರ್‌ ರೇಟಿಂಗ್‌ ಪಡೆದಿದೆ. ಇತ್ತೀಚೆಗಷ್ಟೇ ನೆಕ್ಸಾನ್‌.ev  ಭಾರತ್‌ ಎನ್‌ ಸಿಎಪಿಯಿಂದ 5 ಸ್ಟಾರ್‌ ರೇಟಿಂಗ್‌ ಪಡೆದಿರುವುದಾಗಿ ವರದಿ ವಿವರಿಸಿದೆ.

ಪೆಟ್ರೋಲ್‌, ಡೀಸೆಲ್‌ ಮತ್ತು ಎಲೆಕ್ಟ್ರಿಕ್‌ ನೆಕ್ಸಾನ್‌ ಎಸ್‌ ಯುವಿ ಲಭ್ಯವಿದ್ದು, ಕಳೆದ ಎರಡು ವರ್ಷಗಳಲ್ಲಿ ಮೂರು ಲಕ್ಷಕ್ಕೂ ಅಧಿಕ ನೆಕ್ಸಾನ್‌ ಎಸ್‌ ಯುವಿ ಮಾರಾಟವಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗಿ ಏಳು ವರ್ಷಗಳಲ್ಲಿ ನೆಕ್ಸಾನ್‌ ಏಳು ಲಕ್ಷ ಮಾರಾಟ ಕಂಡಿರುವುದಾಗಿ ತಿಳಿಸಿದೆ.

ಏಳು ಲಕ್ಷ ನೆಕ್ಸಾನ್‌ ಮಾರಾಟವಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಟಾಟಾ ಮೋಟಾರ್ಸ್‌ ಡೀಲರ್ಸ್‌ ಮತ್ತು ಶೋರೂಮ್‌ ಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಟಾಟಾ ಮೋಟಾರ್ಸ್‌ ತಿಳಿಸಿದೆ.

ಟಾಪ್ ನ್ಯೂಸ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.