Intra-Squad Match: ಆಸ್ಟ್ರೇಲಿಯಾ ಕ್ರಿಕೆಟ್‌ ಪ್ರವಾಸ… ಅಭ್ಯಾಸ ಪಂದ್ಯ ಕೈಬಿಟ್ಟ ಭಾರತ

Team Udayavani, Nov 2, 2024, 7:10 AM IST

Intra-Squad Match: ಆಸ್ಟ್ರೇಲಿಯಾ ಕ್ರಿಕೆಟ್‌ ಪ್ರವಾಸ… ಅಭ್ಯಾಸ ಪಂದ್ಯ ಕೈಬಿಟ್ಟ ಭಾರತ

ನವದೆಹಲಿ: ಬಾರ್ಡರ್‌-ಗಾವಸ್ಕರ್‌ ಸರಣಿಗಾಗಿ ಆಸ್ಟ್ರೇಲಿಯಕ್ಕೆ ತೆರಳಲಿರುವ ಭಾರತ ತಂಡ, ಅಲ್ಲಿ ಭಾರತ “ಎ’ ತಂಡದೆದುರಿನ ತ್ರಿದಿನ ಅಭ್ಯಾಸ ಪಂದ್ಯವನ್ನು ರದ್ದು ಮಾಡಿದೆ. ಇದರ ಬದಲು ಹೆಚ್ಚುವರಿ ನೆಟ್‌ ಅಭ್ಯಾಸ ನಡೆಸಿ ಸರಣಿಗೆ ಅಣಿಯಾಗುವುದು ಭಾರತ ತಂಡದ ಉದ್ದೇಶವಾಗಿದೆ ಎಂದು ತಿಳಿದು ಬಂದಿದೆ.

ಸರಣಿಯ ಮೊದಲ ಟೆಸ್ಟ್‌ ನ.22ರಂದು ಪರ್ಥ್ನಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ಋತುರಾಜ್‌ ಗಾಯಕ್ವಾಡ್‌ ನೇತೃತ್ವದ ಭಾರತ “ಎ’ ವಿರುದ್ಧ ಭಾರತ ತಂಡ ಪರ್ಥ್ನಲ್ಲೇ ಅಭ್ಯಾಸ ಪಂದ್ಯವೊಂದನ್ನು (ನ.15-17) ಆಡುವ ಕಾರ್ಯಕ್ರಮವಿತ್ತು. ಕೋಚ್‌ ಗೌತಮ್‌ ಗಂಭೀರ್‌ ಮತ್ತು ತಂಡದ ಕೆಲವು ಹಿರಿಯ ಆಟಗಾರರು ಹೆಚ್ಚುವರಿ ಅಭ್ಯಾಸದ ಅವಧಿಯನ್ನು ಬಯಸಿದ್ದರಿಂದ ಈ ಪಂದ್ಯವನ್ನು ಕೈಬಿಡಲಾಗಿದೆ ಎಂದು ತಿಳಿದು ಬಂದಿದೆ.

ಸದ್ಯ ಭಾರತ “ಎ’ ತಂಡ ಆಸ್ಟ್ರೇಲಿಯಾ “ಎ’ ವಿರುದ್ಧ ಅನಧಿಕೃತ ಟೆಸ್ಟ್‌ ಸರಣಿಯನ್ನು ಆಡುತ್ತಿದೆ. ಭಾರತ ಹಿಂದಿನೆರಡೂ ಆಸ್ಟ್ರೇಲಿಯಾ ಪ್ರವಾಸದ ವೇಳೆ ಅಭ್ಯಾಸ ಪಂದ್ಯವನ್ನಾಡಿಯೇ ಟೆಸ್ಟ್‌ ಸರಣಿಯನ್ನು ಆಡಲಿಳಿದಿತ್ತು. 2018-19ರಲ್ಲಿ ಕ್ರಿಕೆಟ್‌ ಆಸ್ಟ್ರೇಲಿಯಾ ಇಲೆವೆನ್‌ ವಿರುದ್ಧ ಚತುರ್ದಿನ ಪಂದ್ಯ, 2020-21ರಲ್ಲಿ ಆಸ್ಟ್ರೇಲಿಯ “ಎ’ ವಿರುದ್ಧ ತ್ರಿದಿನ ಅಭ್ಯಾಸ ಪಂದ್ಯದಲ್ಲಿ ಪಾಲ್ಗೊಂಡಿತ್ತು.

ಟಾಪ್ ನ್ಯೂಸ್

5-belagavi

Belagavi: ಎಂಇಎಸ್‌ ಕಾರ್ಯಕರ್ತರ ಪುಂಡಾಟ

4-bng

Bengaluru: ಪಟಾಕಿ ಸಿಡಿದು 54 ಮಂದಿಗೆ ಗಾಯ

3-muddebihala

Muddebihal: ಅರೆನಗ್ನಾವಸ್ಥೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆ

Akshaya Patra: ಗ್ಯಾರಂಟಿಗಳೆಂದರೆ ಆರ್ಥಿಕ ಶಕ್ತಿ ತುಂಬುವ ಅಕ್ಷಯ ಪಾತ್ರೆ

Akshaya Patra: ಗ್ಯಾರಂಟಿಗಳೆಂದರೆ ಆರ್ಥಿಕ ಶಕ್ತಿ ತುಂಬುವ ಅಕ್ಷಯ ಪಾತ್ರೆ

2-BBK11

BBK11: ಮನೆಯವರ ಸಲಹೆ – ಸಂದೇಶ ಕೇಳಿ ಸ್ಪರ್ಧಿಗಳಿಗೆ ಹೊಸ ಉತ್ಸಾಹ ತುಂಬಿದ ಬಿಗ್ ಬಾಸ್

KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?

KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?

1-horoscope

Horoscope: ಹಿತಶತ್ರುಗಳ ಕಾಟದಿಂದ ಮುಕ್ತಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗ ದರ್ಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?

KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?

India A vs Australia A: ಸುದರ್ಶನ್‌ 96, ಪಡಿಕ್ಕಲ್‌ 80, ಆಸೀಸ್‌ಗೆ ಭಾರತ ತಿರುಗೇಟು

India A vs Australia A: ಸುದರ್ಶನ್‌ 96, ಪಡಿಕ್ಕಲ್‌ 80, ಆಸೀಸ್‌ಗೆ ಭಾರತ ತಿರುಗೇಟು

1st ODI: ಇಂಗ್ಲೆಂಡ್‌ ವಿರುದ್ಧ ವಿಂಡೀಸ್‌ಗೆ 8 ವಿಕೆಟ್‌ ಜಯ

1st ODI: ಇಂಗ್ಲೆಂಡ್‌ ವಿರುದ್ಧ ವಿಂಡೀಸ್‌ಗೆ 8 ವಿಕೆಟ್‌ ಜಯ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

5-belagavi

Belagavi: ಎಂಇಎಸ್‌ ಕಾರ್ಯಕರ್ತರ ಪುಂಡಾಟ

4-bng

Bengaluru: ಪಟಾಕಿ ಸಿಡಿದು 54 ಮಂದಿಗೆ ಗಾಯ

3-muddebihala

Muddebihal: ಅರೆನಗ್ನಾವಸ್ಥೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆ

Akshaya Patra: ಗ್ಯಾರಂಟಿಗಳೆಂದರೆ ಆರ್ಥಿಕ ಶಕ್ತಿ ತುಂಬುವ ಅಕ್ಷಯ ಪಾತ್ರೆ

Akshaya Patra: ಗ್ಯಾರಂಟಿಗಳೆಂದರೆ ಆರ್ಥಿಕ ಶಕ್ತಿ ತುಂಬುವ ಅಕ್ಷಯ ಪಾತ್ರೆ

2-BBK11

BBK11: ಮನೆಯವರ ಸಲಹೆ – ಸಂದೇಶ ಕೇಳಿ ಸ್ಪರ್ಧಿಗಳಿಗೆ ಹೊಸ ಉತ್ಸಾಹ ತುಂಬಿದ ಬಿಗ್ ಬಾಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.