Telecom ಶುಲ್ಕ ಏರಿಕೆ: ಗ್ರಾಹಕರ ಒಲವು ಈಗ ಬಿಎಸ್‌ಎನ್‌ಎಲ್‌ನತ್ತ?
Team Udayavani, Aug 15, 2024, 1:01 AM IST
ಹೊಸದಿಲ್ಲಿ: ವೋಡಾಫೋನ್ ಐಡಿಯಾ ಸೇರಿ ಹಲವು ಖಾಸಗಿ ಟೆಲಿಕಾಂ ಸೇವಾ ಸಂಸ್ಥೆಗಳು ಇತ್ತೀಚೆಗೆ ಶುಲ್ಕ ಹೆಚ್ಚಳ ಘೋಷಿಸಿದ ಬೆನ್ನಲ್ಲೇ ವೋಡಾಫೋನ್‌ನ ಹಲವು ಗ್ರಾಹಕರು ಬಿಎಸ್‌ಎನ್‌ಎಲ್‌ಗೆ ಸೇವೆ (ಪೋರ್ಟ್) ಬದಲಿಸಿಕೊಂಡಿರುವುದು ವರದಿಯಾಗಿದೆ.
ಈ ಬಗ್ಗೆ ಖುದ್ದು ವೋಡಾಫೋನ್‌ನ ಸಿಇಒ ಅಕ್ಷಯಾ ಮೂಂಡ್ರಾ ಮಾಹಿತಿ ನೀಡಿದ್ದಾರೆ. ಕಳೆದ ತಿಂಗಳು ಏರ್‌ಟೆಲ್, ರಿಲಯನ್ಸ್ ಜಿಯೋ, ವೊಡಾಫೋನ್‌ಗಳು ಪೋಸ್ಟ್‌ಪೇಯ್ಡ ಮತ್ತು ಪ್ರೀಪೇಯ್ಡ ಸೇವೆ ಶುಲ್ಕವನ್ನು ಶೇ.25ರಷ್ಟು ಹೆಚ್ಚಿಸಿದ್ದವು. ಆ ಬಳಿಕ ಬಿಎಸ್‌ಎನ್‌ಎಲ್‌ಗೆ ಪೋರ್ಟ್ ಆಗುತ್ತಿರುವ ಗ್ರಾಹಕರ ಸಂಖ್ಯೆ ಹೆಚ್ಚಳವಾಗಿದೆ.
ಬಿಎಸ್‌ಎನ್‌ಎಲ್ ಶುಲ್ಕ ಹೆಚ್ಚಳ ಮಾಡದಿರುವುದೇ ಇದಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.