Temple: ಕೊನೆಯ ಶ್ರಾವಣ ಶುಕ್ರವಾರ ಕಟೀಲಿಗೆ ಅಪಾರ ಭಕ್ತರ ಭೇಟಿ


Team Udayavani, Sep 14, 2024, 1:24 AM IST

Kateel

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಕೊನೆಯ ಶ್ರಾವಣ ಶುಕ್ರವಾರವಾದ ಸೆ. 12ರಂದು ಸಾವಿರಾರು ಭಕ್ತರ ಭೇಟಿ ನೀಡಿ ದೇವರ ದರ್ಶನ ಪಡೆದರು. ಸುಮಾರು 15 ಸಾವಿರಕ್ಕೂ ಹೆಚ್ಚು ಜನರು ದೇವರ ದರ್ಶನ ಪಡೆದಿದ್ದು, 10 ಸಾವಿರಕ್ಕೂ ಅಧಿಕ ಮಂದಿ ಭೋಜನ ಪ್ರಸಾದ ಸ್ವೀಕರಿಸಿದರು.

ದರ್ಶನ ಹಾಗೂ ಭೋಜನ ಪ್ರಸಾದಕ್ಕೆ ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿತ್ತು. ಎಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಹೂವಿನ ಪೂಜೆ, ಕುಂಕುಮಾರ್ಚನೆ ಸೇವೆ ನಡೆದಿದೆ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1

Vishnuvardhan Birthday: ವಿಷ್ಣುವರ್ಧನ್‌ ಜನ್ಮದಿನ ಆಚರಿಸಲು ಫ್ಯಾನ್ಸ್‌  ರೆಡಿ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

4-uv-fusion

Rainy Season: ಮಳೆಗಾಲದೊಂದಿಗೆ ನೆನಪಿನ ಮೆಲಕು

1-vrm

Ex MLA ವೆಂಕಟರೆಡ್ಡಿ‌ ಮುದ್ನಾಳ ಅಂತಿಮ‌ ದರ್ಶನ ಪಡೆದ ವಿಜಯೇಂದ್ರ

3-thirthahalli

Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.