ಜಮ್ಮು-ಕಾಶ್ಮೀರದಲ್ಲಿ 3 ಜೈಶ್ ಉಗ್ರರ ಸಂಹಾರ : ವರ್ಷದ ಮೊದಲ ವಾರದಲ್ಲೇ 16 ಉಗ್ರರ ಹತ್ಯೆ
Team Udayavani, Jan 8, 2022, 7:15 AM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬದ್ಗಾಂ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್‌ನ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಈ ಮೂಲಕ ಹೊಸ ವರ್ಷದ ಮೊದಲ ವಾರದಲ್ಲೇ ಒಟ್ಟಾರೆ 16 ಉಗ್ರರನ್ನು ಹೊಡೆದುರುಳಿಸಿದಂತಾಗಿದೆ.
ಬದ್ಗಾಂನ ಝೋಲ್ವಾ ಗ್ರಾಮದಲ್ಲಿ ತಡರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಆರಂಭವಾದ ಗುಂಡಿನ ಚಕಮಕಿಯು ಮೂರು ಜೈಶ್ ಉಗ್ರರ ಹತ್ಯೆಯೊಂದಿಗೆ ಕೊನೆಗೊಂಡಿದೆ. ಹತ ಉಗ್ರರಿಂದ ಮೂರು ಎಕೆ56 ರೈಫಲ್‌ಗಳು, 8 ಮ್ಯಾಗಜಿನ್‌ಗಳು ಹಾಗೂ ಇತರೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.