Termination of Employees: ಅಮೆರಿಕದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾದ ಮೆಟಾ, ಇಂಟೆಲ್!
Team Udayavani, Oct 18, 2024, 7:15 AM IST
ಹೊಸದಿಲ್ಲಿ: ಜಾಗತಿಕವಾಗಿ ಟೆಕ್ ಸಂಸ್ಥೆಗಳು ವ್ಯಾಪಕ ಉದ್ಯೋಗ ಕಡಿತಕ್ಕೆ ಮುಂದಾಗಿದ್ದು, ಸಾಮಾಜಿಕ ಮಾಧ್ಯಮ ದಿಗ್ಗಜ ಮೆಟಾ, ತನ್ನ ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವುದನ್ನು ದೃಢಪಡಿಸಿದೆ.
ಈ ಕುರಿತು ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ಮೆಟಾ ವಕ್ತಾರ ಡೇವ್ ಅರ್ನಾಲ್ಡ್, “ದೀರ್ಘ ಕಾಲೀನ ಕಾರ್ಯತಂತ್ರದ ಭಾಗವಾಗಿ ಮೆಟಾ ಕೆಲ ಬದಲಾವ ಣೆಗಳನ್ನು ತರಲಿದೆ. ಹೀಗಾಗಿ, ಕೆಲವರನ್ನು ವರ್ಗಾಯಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.
2022ರಲ್ಲಿ 11 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ್ದ ಮೆಟಾ, 2023ರಲ್ಲಿ 10 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಈ ನಡುವೆ, ಐ.ಟಿ. ಸಂಸ್ಥೆ ಇಂಟೆಲ್ ಅಮೆರಿಕದ ಅರಿಜೋನಾ, ಕ್ಯಾಲಿಪೋರ್ನಿಯಾ ಮತ್ತು ಟೆಕ್ಸಸ್‌ನಿಂದ 2 ಸಾವಿರ ಮಂದಿಯನ್ನು ವಜಾ ಮಾಡುವ ಬಗ್ಗೆ ಘೋಷಣೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
MUST WATCH
ಹೊಸ ಸೇರ್ಪಡೆ
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.