ಆ.5ಕ್ಕೆ ದೆಹಲಿಯಲ್ಲಿ ಪಾಕ್ ಉಗ್ರರಿಂದ ವಿಧ್ವಂಸಕ ಕೃತ್ಯ?: ಕಟ್ಟೆಚ್ಚರ
Team Udayavani, Jul 20, 2021, 10:32 PM IST
ನವದೆಹಲಿ: ಆ.15ರಂದು ಭಾರತದಾದ್ಯಂತ ಸ್ವಾತಂತ್ರ್ಯೋತ್ಸವದ ಸಂಭ್ರಮವಿರುತ್ತದೆ. ಅದಕ್ಕೂ ಮುನ್ನ ಅಂದರೆ ಆ.5ರಂದೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಭಯೋತ್ಪಾದಕ ಕೃತ್ಯವೆಸಗಲು; ಪಾಕ್ ಮೂಲದ ಉಗ್ರರು ಸಜ್ಜಾಗಿದ್ದಾರೆ!
ಹೀಗೊಂದು ಗುಪ್ತಚರ ಮಾಹಿತಿ ದೆಹಲಿ ಪೊಲೀಸರಿಗೆ ಲಭ್ಯವಾಗಿದೆ. ಹಾಗಾಗಿ ಇಡೀ ರಾಜಧಾನಿಯಲ್ಲಿ ಭಾರೀ ಭದ್ರತೆ ಏರ್ಪಡಿಸಲಾಗಿದೆ. 2019, ಆ.5ರಂದು ಜಮ್ಮುಕಾಶ್ಮೀರದ ಸ್ವಾಯುತ್ತ ಸ್ಥಾನಮಾನವನ್ನು ರದ್ದುಪಡಿಸಲಾಗಿತ್ತು.
ಮುಂದಿನ ತಿಂಗಳು ಅದೇ ದಿನ ದೆಹಲಿಯಲ್ಲಿ ಭೀಕರ ಕೃತ್ಯ ನಡೆಸಿ ಸೇಡು ತೀರಿಸಿಕೊಳ್ಳುವುದು ಉಗ್ರರ ಉದ್ದೇಶವಾಗಿದೆಯೆಂದು ಮೂಲಗಳು ಹೇಳಿವೆ. ಈ ಹಿನ್ನೆಲೆಯಲ್ಲಿ ಹೋಟೆಲ್‌ಗಳು, ಅತಿಥಿಗೃಹಗಳು, ಮನೆಕೆಲಸಗಾರರು, ಸೈಬರ್ ಕೆಫೆಗಳು, ಸೆಕೆಂಡ್ ಹ್ಯಾಂಡ್ ಕಾರು ಮಾರಾಟಗಾರರ ಮೇಲೆ ನಿಗಾವಹಿಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ :ಆಫ್ಘನ್ ಅಧ್ಯಕ್ಷರ ಅರಮನೆ ಸಮೀಪವೇ ಅಪ್ಪಳಿಸಿದ ರಾಕೆಟ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.