ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಸಾಧ್ಯತೆ : ರಾಜನಾಥ್ ಸಿಂಗ್
Team Udayavani, Jun 16, 2021, 9:16 PM IST
ನವದೆಹಲಿ: ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಏರ್ಪಡುವ ಸಾಧ್ಯತೆಗಳ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ.
ಆಸಿಯಾನ್ ರಾಷ್ಟ್ರಗಳ ರಕ್ಷಣಾ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, “”ಇಂಡೋ ಪೆಸಿಫಿಕ್ ಪ್ರಾಂತ್ಯದ ಸಮುದ್ರ ವ್ಯಾಪ್ತಿಯಲ್ಲಿ ಸಾಗರ ಮಾರ್ಗಗಳ ಮೂಲಕ ನಡುವೆಯು ವ್ಯವಹಾರಗಳು, ಸಾಗರ ವ್ಯಾಪ್ತಿಯ ಆಗಸದಲ್ಲಿ ವೈಮಾನಿಕ ಸಂಚಾರ ಹಾಗೂ ದಕ್ಷಿಣ ಚೀನಾ ಸಮುದ್ರದವರೆಗಿನ ಸಮುದ್ರ ಮಾರ್ಗಗಳಲ್ಲಿ ಸುಲಭ ಹಾಗೂ ನಿರಾತಂಕವಾದ ಪ್ರಯಾಣಕ್ಕೆ ಅನುವು ಮಾಡಿಕೊಡುವಂಥ ವಾತಾವರಣ ನಿರ್ಮಾಣವಾಗಬೇಕು. ಇದಕ್ಕಾಗಿ ಇಂಡೋ-ಪೆಸಿಫಿಕ್ ರಾಷ್ಟ್ರಗಳ ನಡುವೆ ಒಂದು ನಿಯಮಗಳು ಏರ್ಪಡಬೇಕು” ಎಂದು ಹೇಳಿದ್ದಾರೆ.
ಇದನ್ನೂ ಓದಿ :ಸಿಎಂ ಬದಲಾವಣೆ ಇಲ್ಲ, ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ :ಅರುಣ್ ಸಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು
ಚೆನ್ನೈ ಲೈಂಗಿಕ ಕಿರುಕುಳ ಕೇಸ್: ಎಸ್‌ಐಟಿ ತನಿಖೆಗೆ ಹೈಕೋರ್ಟ್ ಆದೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.