ಜಗತ್ತಿನ ದೈತ್ಯ ಕಾರು ಕಂಪನಿ ಟೆಸ್ಲಾದ ಶೇ. 10ರಷ್ಟು ಷೇರು ಮಾರಾಟ?
Team Udayavani, Nov 7, 2021, 10:45 PM IST
ವಾಷಿಂಗ್ಟನ್: “ಜಗತ್ತಿನ ದೈತ್ಯ ಕಾರು ಕಂಪನಿಯಾದ ಟೆಸ್ಲಾದ ಶೇ. 10ರಷ್ಟು ಷೇರುಗಳನ್ನು ಮಾರಾಟ ಮಾಡಬಹುದೇ?’. ಇಂಥದ್ದೊಂದು ಪ್ರಶ್ನೆಯನ್ನು ಖುದ್ದು ಟೆಸ್ಲಾ ಕಂಪನಿಯ ಮಾಲೀಕರಾದ ಎಲಾನ್ ಮಸ್ಕ್ ಟ್ವಿಟರ್‌ನಲ್ಲಿ ತಾವು ಹೊಂದಿರುವ 6.25 ಕೋಟಿ ಫಾಲೋವರ್‌ಗಳ ಮುಂದೆ ಇಟ್ಟಿದ್ದಾರೆ.
ತಮ್ಮ ಹೇರಳ ಆದಾಯದ ಹಿನ್ನೆಲೆಯಲ್ಲಿ ಈ ಬಾರಿ ಅತಿ ಹೆಚ್ಚು ತೆರಿಗೆ ಕಟ್ಟಬೇಕಾದ ಪ್ರಸಂಗ ಎದುರಾಗಬಹುದು. ಹಾಗಾಗಿ, ನನ್ನ ಕಂಪನಿಯ ಕೆಲವು ಪ್ರಮಾಣದ ಷೇರುಗಳನ್ನು ಮಾರಾಟ ಮಾಡಬಹುದೇ ಎಂದು ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದರು.
ಇದನ್ನೂ ಓದಿ : ಯೋಜನೆ ಜಾರಿಗೆ ಒತ್ತಾಯಿಸಿ ‘ಮೇಕೆದಾಟು’ವಿನಿಂದ ಬೆಂಗಳೂರಿಗೆ ಕಾಂಗ್ರೆಸ್ ಪಾದಯಾತ್ರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.