Imran khan: ದೇಶ ವಿರೋಧಿ ಚಟುವಟಿಕೆ ಆರೋಪ-ಇಮ್ರಾನ್‌ ಪಿಟಿಐ ಪಕ್ಷಕ್ಕೆ ನಿಷೇಧ: PAK

ಮೇಲ್ಮನವಿ ಸಲ್ಲಿಸಲು ಪಾಕ್‌ ಸರ್ಕಾರ ನಿರ್ಧಾರ

Team Udayavani, Jul 15, 2024, 5:55 PM IST

Imran khan: ದೇಶ ವಿರೋಧಿ ಚಟುವಟಿಕೆ ಆರೋಪ-ಇಮ್ರಾನ್‌ ಪಿಟಿಐ ಪಕ್ಷಕ್ಕೆ ನಿಷೇಧ: PAK

ಇಸ್ಲಾಮಾಬಾದ್:‌ ಅಧಿಕಾರದ ಗದ್ದುಗೆಯಿಂದ ಕೆಳಗಿಳಿದ ನಂತರ ಭ್ರಷ್ಟಾಚಾರ ಆರೋಪದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪಾಕ್‌ ಸರ್ಕಾರ ಇಮ್ರಾನ್‌ ನೇತೃತ್ವದ ಪಿಟಿಐ ಪಕ್ಷವನ್ನು ನಿಷೇಧಿಸಲು ಮುಂದಾಗಿರುವುದಾಗಿ ಸೋಮವಾರ (ಜುಲೈ 15) ಸಚಿವ ಅಟ್ಟಾ ಟರಾರ್‌ ಘೋಷಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟರಾರ್‌, ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಪಿಟಿಐ ಪಕ್ಷವನ್ನು ನಿಷೇಧಿಸಲು ಪಾಕ್‌ ಸರ್ಕಾರ ನಿರ್ಧರಿಸಿದೆ. ಬಲವಾದ ಸಾಕ್ಷ್ಯ ಇದ್ದಿರುವುದರಿಂದ ನಿಷೇಧಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.

ಇಮ್ರಾನ್‌ ಖಾನ್‌ ಪಕ್ಷ ಚುನಾವಣೆಯಲ್ಲಿ ಸ್ಪರ್ಧಿಸುವ ಅರ್ಹತೆ ಹೊಂದಿರುವುದಾಗಿ ಕಳೆದ ವಾರ ಸುಪ್ರೀಂಕೋರ್ಟ್‌ ಆದೇಶ ನೀಡಿದ್ದು, ಈ ಆದೇಶವನ್ನು ಪುನರ್‌ ಪರಿಶೀಲಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸಲು ಪಾಕ್‌ ಸರ್ಕಾರ ನಿರ್ಧರಿಸಿರುವುದಾಗಿ ಡಾನ್‌ ಪತ್ರಿಕೆ ವರದಿ ಮಾಡಿದೆ.

ಇಮ್ರಾನ್‌ ಖಾನ್‌ ನೇತೃತ್ವದ ಪಿಟಿಐ ಪಕ್ಷವನ್ನು ನಿಷೇಧಿಸುವ ಹಕ್ಕು ಪಾಕ್‌ ಸರ್ಕಾರಕ್ಕೆ ಇಲ್ಲ ಎಂದು ಖಾನ್‌ ಕಾನೂನು ಸಲಹೆಗಾರ ನಯೀಮ್‌ ಹೈದರ್‌ ಪ್ರತಿಕ್ರಿಯೆ ನೀಡಿದ್ದಾರೆ. ಯಾರು ಪಿಟಿಐ ನಿಷೇಧದ ಬಗ್ಗೆ ಮಾತನಾಡುತ್ತಿದ್ದಾರೆಯೋ, ಅವರೆಲ್ಲಾ ತಮ್ಮ ಗೋರಿಯನ್ನು ತಾವೇ ತೋಡಿಕೊಳ್ಳುತ್ತಿದ್ದಾರೆ ಎಂದು ಹೈದರ್‌ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

3-karkala

Karkala: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಇನ್ನೋರ್ವ ಆರೋಪಿ ಬಂಧನ

Kolkata: ಬೈಕ್ ಸವಾರನಿಂದ ಬೆಂಗಾಲಿ ನಟಿ ಪಾಯೆಲ್ ಮುಖರ್ಜಿ ಮೇಲೆ ಹಲ್ಲೆ, ಕಾರು ಧ್ವಂಸ

Kolkata: ಬೈಕ್ ಸವಾರನಿಂದ ಬೆಂಗಾಲಿ ನಟಿ ಪಾಯೆಲ್ ಮುಖರ್ಜಿ ಮೇಲೆ ಹಲ್ಲೆ, ಕಾರು ಧ್ವಂಸ

Assam: ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಹೋಗಿ ಜೀವ ಕಳೆದುಕೊಂಡ ಅತ್ಯಾಚಾರ ಆರೋಪಿ

Assam: ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಹೋಗಿ ಜೀವ ಕಳೆದುಕೊಂಡ ಅತ್ಯಾಚಾರ ಆರೋಪಿ

ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್… ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಧವನ್‌

ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್… ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಧವನ್‌

2-koppala

Koppala: ಓಮಿನಿ-ಲಾರಿ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

1-Horoscope

Daily Horoscope: ಸಮಯಸಾಧಕರ ಪ್ರಶಂಸೆಗೆ ಕಿವಿಗೊಡಬೇಡಿ, ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ

KARKarkala: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

Karkala: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

office- bank

Australia: ಕೆಲಸದ ಅವಧಿ ಬಳಿಕ ಬಾಸ್‌ ನೌಕರರ ಮಧ್ಯೆ ಸಂಪರ್ಕ ಇಲ್ಲ

1-gb

Norway ಕಾಯ್ದೆ ಸಡಿಲ: 18ನೇ ವಾರಕ್ಕೂ ಗರ್ಭಪಾತಕ್ಕೆ ಸಮ್ಮತಿ

1-zz

Modi ಜತೆಗಿನ ಝೆಲೆನ್ಸ್ಕಿ ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ ಮಿಲಿಯನ್‌ಗಿಂತಲೂ ಹೆಚ್ಚು ಲೈಕ್‌ಗಳು

1-I-U

Prime Modi ಉಕ್ರೇನ್ ನೊಂದಿಗೆ ಭಾರತವಿದೆ… : 4 ಒಪ್ಪಂದಗಳಿಗೆ ಸಹಿ

1-rakesh

First in history; ಡೆಮಾಕ್ರಾಟ್‌ ಸಭೆಯಲ್ಲಿ ಕನ್ನಡಿಗನ ವೇದ ಘೋಷ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

3-karkala

Karkala: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಇನ್ನೋರ್ವ ಆರೋಪಿ ಬಂಧನ

Kolkata: ಬೈಕ್ ಸವಾರನಿಂದ ಬೆಂಗಾಲಿ ನಟಿ ಪಾಯೆಲ್ ಮುಖರ್ಜಿ ಮೇಲೆ ಹಲ್ಲೆ, ಕಾರು ಧ್ವಂಸ

Kolkata: ಬೈಕ್ ಸವಾರನಿಂದ ಬೆಂಗಾಲಿ ನಟಿ ಪಾಯೆಲ್ ಮುಖರ್ಜಿ ಮೇಲೆ ಹಲ್ಲೆ, ಕಾರು ಧ್ವಂಸ

Assam: ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಹೋಗಿ ಜೀವ ಕಳೆದುಕೊಂಡ ಅತ್ಯಾಚಾರ ಆರೋಪಿ

Assam: ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಹೋಗಿ ಜೀವ ಕಳೆದುಕೊಂಡ ಅತ್ಯಾಚಾರ ಆರೋಪಿ

ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್… ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಧವನ್‌

ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್… ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಧವನ್‌

2-koppala

Koppala: ಓಮಿನಿ-ಲಾರಿ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.