ನ್ಯಾಷನಲ್‌ ಜಿಯೋಗ್ರಾಫಿಕ್‌ ಕೊನೇ ಸಿಬ್ಬಂದಿಯೂ ಮನೆಗೆ!

ಮುಂದಿನ ವರ್ಷದಿಂದ ನಿಯತಕಾಲಿಕೆಯ ಮುದ್ರಣ ಸ್ಥಗಿತ

Team Udayavani, Jun 30, 2023, 7:36 AM IST

NATIONAL GEOGRAPHY

ವಾಷಿಂಗ್ಟನ್‌: ವಿಜ್ಞಾನ ಮತ್ತು ನಿಸರ್ಗ ಲೋಕದ ವಿಸ್ಮಯಗಳನ್ನು ಜನರ ಮನೆ ಮನೆಗೆ ತಲುಪಿಸುತ್ತಿದ್ದ ನ್ಯಾಷನಲ್‌ ಜಿಯೋಗ್ರಾಫಿಕ್‌ ನಿಯತಕಾಲಿಕೆಯು ಈಗ ತನ್ನಲ್ಲಿ ಕೆಲಸ ಮಾಡುತ್ತಿದ್ದ ಕಟ್ಟಕಡೆಯ ಸಿಬ್ಬಂದಿಯನ್ನೂ ಮನೆಗೆ ಕಳುಹಿಸಿದೆ! ಅಷ್ಟೇ ಅಲ್ಲ, ಮಾಸಿಕವಾಗಿ ಪ್ರಕಟಗೊಳ್ಳುತ್ತಿದ್ದ ಈ ಮ್ಯಾಗಜಿನ್‌ನ ಮುದ್ರಣ ಮುಂದಿನ ವರ್ಷದಿಂದ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ನಿಯತಕಾಲಿಕೆಯ ಸಂಪಾದಕೀಯ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊನೆಯ ಒಟ್ಟು 19 ಲೇಖಕರನ್ನು ಕೆಲಸದಿಂದ ಕೈಬಿಡಲಾಗಿದೆ. ಏಪ್ರಿಲ್‌ ತಿಂಗಳಲ್ಲೇ ಇವರೆಲ್ಲರಿಗೂ ಈ ಬಗ್ಗೆ ಮುಂಚಿತವಾಗಿಯೇ ಮಾಹಿತಿ ನೀಡಲಾಗಿತ್ತು.

ಬುಧವಾರ ಹಲವು ಹಿರಿಯ ಲೇಖಕರು, ನ್ಯಾಷನಲ್‌ ಜಿಯೋಗ್ರಾಫಿಕ್‌ನ ಈ ಮಾಸದ ಆವೃತ್ತಿಯಲ್ಲಿ ತಮ್ಮ ಕೊನೆಯ ಲೇಖನ ಪ್ರಕಟವಾಗಿರುವ ಬಗ್ಗೆ ಟ್ವೀಟ್‌ ಮಾಡುವ ಮೂಲಕ ಸಂಸ್ಥೆಗೆ ವಿದಾಯ ಹೇಳಿದ್ದಾರೆ. ಡಿಸ್ನಿ ಒಡೆತನದ ನ್ಯಾಷನಲ್‌ ಜಿಯೋಗ್ರಾಫಿಕ್‌ 1888ರಿಂದ ಪ್ರಕಟಗೊಳ್ಳುತ್ತಿದೆ.

ಟಾಪ್ ನ್ಯೂಸ್

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

Is Andhra Pradesh considering cancelling the agreement with Adani Group?

Andhra Pradesh: ಅದಾನಿ ಗ್ರೂಪ್‌ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.