ನರ್ಸ್ ಕೈಯಿಂದ ಜಾರಿ ಬಿದ್ದು ನವಜಾತ ಶಿಶು ಸಾವು
Team Udayavani, Apr 26, 2022, 10:45 PM IST
ನವದೆಹಲಿ : ಹೆರಿಗೆಯ ವೇಳೆ ತಾಯಿಯ ಗರ್ಭದಿಂದ ಹೊರಬಂದಿದ್ದ ಶಿಶುವೊಂದು ಶುಶ್ರೂಷಕಿಯ ಕೈ ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಲಕ್ನೋ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಹೆರಿಗೆಯಲ್ಲಿ ಮಗು ಹೊರಬಂದ ಕೂಡಲೇ ಅದನ್ನು ಟವೆಲ್ನಲ್ಲಿ ಸುತ್ತಿ ಮೇಲೆತ್ತಬೇಕು. ಆದರೆ, ಹೆರಿಗೆ ಮಾಡಿಸಲು ಸಹಕರಿಸಿದ ಶುಶ್ರೂಷಕಿಯು ಬರಿಗೈಯಲ್ಲೇ ಮಗುವನ್ನು ಮೇಲೆತ್ತಿದ್ದಾರೆ.
ಆಗ, ಮಗು ಕೈಯ್ಯಿಂದ ಜಾರಿ ಹೋಗಿ ಶಸ್ತ್ರಚಿಕಿತ್ಸಾ ಕೊಠಡಿಯ ನೆಲದ ಮೇಲೆ ಬಂದು ಬಿದ್ದಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ : ಕೇವಲ ಫೋಟೋ ಕಷ್ಟೇ ಸೀಮಿತವಾದ ಭಾರತೀಯ ಪ್ರಾಕೃತಿಕ ಕೃಷಿ ಸಮ್ಮೇಳನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.