ಸುಪ್ರೀಂ ಕೋರ್ಟ್ ನಲ್ಲಿ ಇಂದೇ ಅನರ್ಹ ಶಾಸಕರ ಅರ್ಜಿ ವಿಚಾರಣೆ
Team Udayavani, Oct 22, 2019, 8:06 AM IST
ಬೆಂಗಳೂರು: ಸ್ಪೀಕರ್ ಅನರ್ಹತೆ ನಿರ್ಧಾರ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಮಂಗಳವಾರ ನಡೆಯಲಿದೆ.
17 ಶಾಸಕರು ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆ ಒಂದು ವಾರ ಮುಂದೂಡುವಂತೆ ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಸೋಮವಾರ ಮನವಿ ಮಾಡಿದರಾದರೂ ವಾರ ಸಮಯ ನೀಡಲು ಆಗದು ಒಂದು ದಿನ ಅವಕಾಶ ಕೊಡಬಹುದು ಎಂದು ಬುಧವಾರಕ್ಕೆ ಮುಂದೂಡಿತ್ತು.
ಆದರೆ ಚುನಾವಣಾ ಆಯೋಗದ ಪರ ವಕೀರರು ನ್ಯಾಯಾಲಯಕ್ಕೆ ಮನವಿ ಮಾಡಿ, ಉಪ ಚುನಾವಣೆ ದಿನಾಂಕ ಘೋಷಿಸಿರುವುದರಿಂದ ಬೇಗನೆ ಇತ್ಯರ್ಥ ಪಡಿಸಿ ಎಂದು ಮನವಿ ಮಾಡಿದರು. ಹೀಗಾಗಿ, ಮಂಗಳವಾರವೇ ವಿಚಾರಣೆ ಕೈಗೆತ್ತಿಕೊಳ್ಳಲು ನ್ಯಾಯಾಲಯ ತೀರ್ಮಾನಿಸಿತು. ನ್ಯಾ. ಎ. ವಿ.ರಮಣ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಅನರ್ಹತೆಗೊಂಡ ಶಾಸಕರ ಪರ ಮುಕುಲ್ ರೋಹ್ಟಗಿ ವಾದ ಮಂಡಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.