ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ
Team Udayavani, Sep 10, 2020, 6:34 PM IST
ಶಿವಮೊಗ್ಗ :ಗ್ರಾಮ ಪಂಚಾಯತ್ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುತಿದ್ದ ಸಂದರ್ಭ ಎಸಿಬಿ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯತ್ ನಲ್ಲಿ ಗುರುವಾರ ನಡೆದಿದೆ.
ಹೊಸೂರು ಗ್ರಾಮ ಪಂಚಾಯತ್ ನ ಕಾರ್ಯದರ್ಶಿಯಾದ ಶಿವಪ್ಪ ಅವರೇ ಲಂಚ ಸ್ವೀಕರಿಸಿದ ವ್ಯಕ್ತಿ.
ನರೇಗಾ ಯೋಜನೆಯ ಹಣ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ ಈ ಕುರಿತು ಶಿಕಾರಿಪುರದ ಮಂಜುನಾಥ ಎಂಬುವವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದು ಗುರುವಾರ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ನರೇಗಾ ಯೋಜನೆಯ 2.10 ಲಕ್ಷ ರೂ. ಬಿಡುಗಡೆ ಮಾಡಲು ಕಾರ್ಯದರ್ಶಿ ಶಿವಪ್ಪ ಅವರು 8 ಸಾವಿರ ರೂ. ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎಸಿಬಿ ಇನ್ಸ್ ಪೆಕ್ಟರ್ ತಿಪ್ಪೇಸ್ವಾಮಿ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ : ಚೀನಾಕ್ಕೆ ಸಡ್ಡು; ಭಾರತ-ಜಪಾನ್ ನಡುವೆ ಮಹತ್ವದ ರಕ್ಷಣಾ ಒಪ್ಪಂದಕ್ಕೆ ಸಹಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.