ಜಗತ್ತಿನ ವೇಗದ ರೋಲರ್ ಕಾಸ್ಟರ್‌ಗೆ ನಿರ್ಬಂಧ
Team Udayavani, Aug 24, 2021, 9:30 PM IST
ಟೋಕಿಯೋ: ಜಪಾನ್‌ನಲ್ಲಿರುವ ವಿಶ್ವದ ಅತ್ಯಂತ ವೇಗದ ರೋಲರ್ ಕಾಸ್ಟರ್ ಡೊ-ಡೊಡೊಪ್ನಾಗೆ ನಿರ್ಬಂಧ ಹೇರಲಾಗಿದೆ.
ಈ ರೋಲರ್ ಕಾಸ್ಟರ್‌ನಲ್ಲಿ ಕುಳಿತಿದ್ದ ಅನೇಕರಲ್ಲಿ ಮೂಳೆ ಮುರಿತದ ಸಮಸ್ಯೆ ಕಾಣಿಸಿಕೊಂಡ ಕಾರಣ ಈ ನಿರ್ಧಾರತೆಗೆದುಕೊಳ್ಳಲಾಗಿದೆ.
ಫುಜಿ-ಕ್ಯೂ ಹೈಲ್ಯಾಂಡ್ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿರುವ ರೋಲರ್ ಕಾಸ್ಟರ್ 1.56 ಸೆಕೆಂಡ್‌ಗಳಲ್ಲಿ 112 ಮೈಲು(ಗಂಟೆಗೆ) ವೇಗಕ್ಕೆ ವೇಗ ಹೆಚ್ಚಿಸಿಕೊಳ್ಳುತ್ತದೆ.
ಈ ರೋಲರ್ ಕಾಸ್ಟರ್ ಹತ್ತಿದ ನಂತರ ಮೂಳೆ ಸಮಸ್ಯೆ ಉಂಟಾಗಿರುವುದಾಗಿ ನಾಲ್ವರು ದೂರಿದ್ದಾರೆ. ಅದರಲ್ಲಿ ಕೆಲವರಿಗೆ ಬೆನ್ನು ಮೂಳೆ ಹಾಗೂ ಕುತ್ತಿಗೆಯ ಮೂಳೆ ಮುರಿದಿರುವುದಾಗಿಯೂ ಹೇಳಲಾಗಿದೆ.
ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 1259 ಪಾಸಿಟಿವ್ ಪ್ರಕರಣ|1701 ಸೋಂಕಿತರು ಗುಣಮುಖ
ಗುರುತ್ವಾಕರ್ಷಣೆ ವೇಗಕ್ಕಿಂತ ಸುಮಾರು 3 ಪಟ್ಟು ಹೆಚ್ಚು ವೇಗವಾಗಿ ಈ ರೋಲರ್ ಕಾಸ್ಟರ್ ವೇಗ ಹೆಚ್ಚಿಸಿಕೊಳ್ಳುವುದರಿಂದಾಗಿ ಸಮಸ್ಯೆ ಉಂಟಾಗುತ್ತಿರಬಹುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.