ತಿಮ್ಮಪ್ಪನ ದೇಗುಲಕ್ಕೆ ಭೂಮಿಪೂಜೆ : ಜಮ್ಮುವಿನ 62.06 ಎಕರೆಯಲ್ಲಿ ಪವಿತ್ರ ಕ್ಷೇತ್ರ ನಿರ್ಮಾಣ
Team Udayavani, Jun 14, 2021, 7:05 AM IST
ಜಮ್ಮು: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಟ್ರಸ್ಟ್ ವತಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ನಿರ್ಮಿಸಲಾಗುತ್ತಿರುವ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ರವಿವಾರ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹಾಗೂ ಜಮ್ಮು ಮತ್ತು ಕಾಶ್ಮೀರದ ಲೆ| ಗ| ಮನೋಜ್ ಸಿನ್ಹಾ ಭೂಮಿಪೂಜೆ ನೆರವೇರಿಸಿದರು.
ಅತ್ಯಾಧುನಿಕ ಸೌಕರ್ಯ: ಸುಮಾರು 62.06 ಎಕರೆ ವಿಸ್ತೀರ್ಣದಲ್ಲಿ ದೇವಸ್ಥಾನ ಹಾಗೂ ದೇಗುಲಕ್ಕೆ ಸಂಬಂಧಿಸಿದ ಸಮುತ್ಛಯಗಳ ನಿರ್ಮಾಣವಾಗಲಿದೆ. ಭಕ್ತಾದಿಗಳಿಗೆ ಅತ್ಯಾಧುನಿಕ ಸೌಕರ್ಯಗಳುಳ್ಳ ವಿಶ್ರಾಂತಿ ಧಾಮ, ಅನ್ನಛತ್ರ, ಅಧ್ಯಾತ್ಮ-ಧಾನ್ಯ ಮಂದಿರ, ಆಡಳಿತ ಕಚೇರಿ, ದೇಗುಲ ಸಿಬಂದಿಗೆ ವಸತಿ ಸಮುತ್ಛಯ ಹಾಗೂ ವಾಹನಗಳಿಗಾಗಿ ಬೃಹತ್ ಪಾರ್ಕಿಂಗ್ ವ್ಯವಸ್ಥೆ ಈ ಜಾಗದಲ್ಲಿ ನಿರ್ಮಾಣವಾಗಲಿವೆ.
ಜಗತ್ಪ್ರಸಿದ್ದ ಪುಣ್ಯಕ್ಷೇತ್ರ
ಮಾತಾ ವೈಷ್ಣೋದೇವಿ ರೀತಿಯಲ್ಲಿ ಶ್ರೀ ವೆಂಕಟೇಶ್ವರ ಸನ್ನಿಧಾನವೂ ಪುಣ್ಯಕ್ಷೇತ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರವಾಸೋದ್ಯಕ್ಕೆ ಉತ್ತೇಜನ ನೀಡುವ ವಿಶ್ವಾಸವಿದೆ ಎಂದಿದ್ದಾರೆ ಟಿಟಿಡಿ ವಕ್ತಾರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.