Thirupathi Laddu: ಹಿಂದೂಗಳ ಭಾವನೆಗೆ ಧಕ್ಕೆ ಹುನ್ನಾರ: ಶಾಸಕ ಯಶ್ಪಾಲ್
Team Udayavani, Sep 23, 2024, 1:05 AM IST
ಉಡುಪಿ: ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸಹಿತ ನಿಷೇಧಿತ ಪದಾರ್ಥ ಬಳಸುವ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಹಿಂದೂ ವಿರೋಧಿಗಳ ಹುನ್ನಾರ ಖಂಡನೀಯ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದದಿಂದಾಗಿ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ತಿರುಪತಿ ಸಹಿತ ಎಲ್ಲ ದೇವಸ್ಥಾನದಲ್ಲಿ ಪ್ರಸಾದವನ್ನು ಸ್ವೀಕರಿಸಲು ಭಕ್ತರು ಹಿಂದೆಮುಂದೆ ನೋಡುವಂತಾಗಿದೆ. ಮತಾಂಧ ಶಕ್ತಿಗಳ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!
KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್ ನಗು
Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.