ಇದೇ ಮೊದಲ ಬಾರಿ ಸೂರ್ಯನನ್ನು ಸ್ಪರ್ಶಿಸಿದ ನಾಸಾ!
ಈ ವರ್ಷದ ಎಪ್ರಿಲ್‌ನಲ್ಲಿಯೇ ಈ ಸಾಧನೆ ಮಾಡಲಾಗಿದೆ.
Team Udayavani, Dec 16, 2021, 12:55 PM IST
ವಾಷಿಂಗ್ಟನ್: ಜಗತ್ತಿಗೇ ಬೆಳಕು ಕೊಡುವ ಸೂರ್ಯನ ಸಮೀಪಕ್ಕೆ ಇದುವರೆಗೆ ಹೋದವರು ಯಾರೂ ಇಲ್ಲ. ಆದರೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ “ನಾಸಾ’ ಸೂರ್ಯನ ಅಧ್ಯಯನಕ್ಕೆಂದು ಕಳುಹಿಸಿದ ಪಾರ್ಕರ್ ಸೋಲಾರ್ ಪ್ರೋಬ್ ನೌಕೆ ಭಾಸ್ಕರನ ಅತ್ಯಂತ ಸಮೀಪಕ್ಕೆ ಹೋಗಿದೆ.
ಊಹಿಸಲಸಾಧ್ಯವಾಗಿರುವ ತಾಪ ಮಾನವನ್ನೂ ಅದು ತಾಳಿಕೊಂಡಿದೆ. ಈ ವರ್ಷದ ಎಪ್ರಿಲ್‌ನಲ್ಲಿಯೇ ಈ ಸಾಧನೆ ಮಾಡಲಾಗಿದೆ.
ವಿಜ್ಞಾನಿಗಳು ಸೋಲಾರ್ ಪ್ರೋಬ್ ನೌಕೆ ಸೂರ್ಯನ ಹೊರ ಮೇಲ್ಮೈ ವಲಯದ ಕರೊನಾ ಪ್ರದೇಶವನ್ನು ಸ್ಪರ್ಶಿಸಿದೆಯೇ ಎಂಬ ಅಂಶದ ಬಗ್ಗೆ ಅಧ್ಯಯನ ನಡೆಸುತ್ತಿದ್ದರು. ಆ ಅಂಶವೂ ಈಗ ಖಚಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.