ವಿಡಿಯೋ ನೋಡಿ : ಹಸು, ಕುದುರೆಗಳನ್ನು ಹೆಗಲ ಮೇಲೆ ಹೊತ್ತೊಯ್ಯುವ ಬಲಭೀಮ…!
ಕಲಿಯುಗದ ಭೀಮ..!
Team Udayavani, Mar 9, 2021, 10:30 PM IST
ನಾವು ಪುರಾತನ ಕಾಲದಲ್ಲಿದ್ದ ಬಲಶಾಲಿಗಳ ಶಕ್ತಿಯ ಬಗ್ಗೆ ಕೇಳಿದ್ದೇವೆ. ಅವರು ಬೆಟ್ಟ ಗುಡ್ಡಗಳನ್ನು ಎತ್ತುತ್ತಾರೆ. ಬಂಡಿ ಬಂಡಿಯಷ್ಟು ಅನ್ನವನ್ನು ತಿನ್ನುತ್ತಾರೆ ಎಂದು. ಈ ಕಲಿಗಾಲದಲ್ಲೂ ಅಂತಹ ವ್ಯಕ್ತಿಗಳು ಇದ್ದಾರಾ? ಎಂಬ ಪ್ರಶ್ನೆಗೆ ಇಲ್ಲಿರುವ ಈ ವ್ಯಕ್ತಿಯೇ ಉತ್ತರ.
ಈ ಆಸಾಮಿ 150 ಕೆ.ಜಿ ತೂಕವನ್ನು ಒಂದೇ ಕೈಯಲ್ಲಿ ಎತ್ತುವ ಸಾಮರ್ಥ್ಯವನ್ನು ಹೊಂದಿದ್ದಾನೆ. ಉಕ್ರೇನ್ ದೇಶದ ಈತನ ಹೆಸರು ಡಿಮಿಟ್ರೋ ಖಲಾಝಿ.
View this post on Instagram
ಈತ ತನ್ನ ಹೆಗಲ ಮೇಲೆ ಕುದುರೆ, ಎಮ್ಮೆ, ಹಸುಗಳನ್ನು ಸಲೀಸಾಗಿ ಹೊತ್ತುಕೊಂಡು ಹೋಗುತ್ತಾನೆ. ತನ್ನ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಈ ಸಾಹಸದ ವಿಡಿಯೋಗಳನ್ನು ಹಾಕುತ್ತ ಅಭಿಮಾನಿಗಳನ್ನು ರಂಜಿಸುತ್ತಾನೆ.
ಇದನ್ನೂ ಓದಿ :ಟೂಲ್ಕಿಟ್ ಪ್ರಕರಣ : ಮಾ.15ರವರೆಗೆ ನಿಕಿತಾ, ಶಂತನು ಬಂಧನವಿಲ್ಲ
ಡಿಮಿಟ್ರೋ ಖಲಾಝಿ ಮೊದಲು ಸರ್ಕಸ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, ಈ ವ್ಯಕ್ತಿಗೆ ಸಾಹಿತ್ಯದ ಮೇಲೂ ಆಸಕ್ತಿ ಇದೆಯಂತೆ. ಕ್ರೀಡಾ ಪಟುಗಳ ಬಗ್ಗೆ ಕೆಲವು ಪುಸ್ತಕಗಳನ್ನೂ ಬರೆದಿದ್ದಾರಂತೆ. ಇವರ ಸಾಧನೆಗೆ ಹಲವು ಪ್ರಶಸ್ತಿಗಳು ಸಂದಿದ್ದು, 2010ರಲ್ಲಿ ಗೋಲ್ಡನ್ ಪೆನ್ ಆಫ್ ರಷ್ಯಾ ಪ್ರಶಸ್ತಿ ಸಿಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.