![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 8, 2022, 11:00 PM IST
ಬ್ಯಾಂಕಾಕ್: ಥಾಮಸ್ ಕಪ್ ಬ್ಯಾಡ್ಮಿಂಟನ್ ಕೂಟದಲ್ಲಿ ಭಾರತೀಯ ಪುರುಷರ ತಂಡವು ಜರ್ಮನಿ ತಂಡ ವನ್ನು 5-0 ಅಂತರದಿಂದ ಸೋಲಿಸಿ ಶುಭಾರಂಭ ಮಾಡಿದೆ.
ವಿಶ್ವ ಚಾಂಪಿಯನ್‌ಶಿಪ್ ಕಂಚು ವಿಜೇತ ಲಕ್ಷ್ಯ ಸೇನ್ ಅವರು ಮ್ಯಾಕ್ಸ್ ವೈಸ್‌ಕಿರ್ಚೆನ್ ವಿರುದ್ಧ 21-16, 21-13 ಗೇಮ್‌ಗಳ ಸುಲಭ ಜಯ ಗಳಿಸಿದರು. ಡಬಲ್ಸ್‌ನಲ್ಲಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಮೂರು ಗೇಮ್‌ಗಳ ಕಠಿನ ಹೋರಾಟದಲ್ಲಿ ಜರ್ಮನಿಯ ಜೋನ್ಸ್ ರಾಲ್ಫಿ ಜಾನ್ಸೆನ್ ಮತ್ತು ಮಾರ್ವಿನ್ ಸೈಡೆಲ್ ಅವರನ್ನು 21-15, 10-21, 21-13 ಗೇಮ್‌ಗಳಿಂದ ಉರುಳಿಸಿದರು.
ವಿಶ್ವದ 11ನೇ ರ್‍ಯಾಂಕಿನ ಕಿದಂಬಿ ಶ್ರೀಕಾಂತ್ ಕೈ ಚಾಫರ್ ಅವರನ್ನು 18-21, 21-9, 21-11 ಗೇಮ್‌ಗಳಿಂದ ಕೆಡಹಿ ಭಾರತಕ್ಕೆ 3-0 ಮುನ್ನಡೆ ಒದಗಿಸಿದರು. ಇನ್ನುಳಿದ ಪಂದ್ಯಗಳಲ್ಲಿ ಎಚ್. ಎಸ್. ಪ್ರಣಯ್ ಹಾಗೂ ಡಬಲ್ಸ್‌ನಲ್ಲಿ ಅರ್ಜುನ್ ಮತ್ತು ದ್ರುವ್ ಕಪಿಲಾ ಅವರು ಜಯ ಸಾಧಿಸುವ ಮೂಲಕ ಭಾರತ 5-0 ಅಂತರಿಂದ ಜಯ ಸಾಧಿಸುವಂತಾಯಿತು.
ಚೊಚ್ಚಲ ಬಾರಿ ಪದಕ ಗೆಲ್ಲುವ ಗುರಿ ಇಟ್ಟುಕೊಂಡಿರುವ ಭಾರತಕ್ಕೆ ಇದು ಪರಿಪೂರ್ಣ ಆರಂಭವಾಗಿದೆ. ಭಾರತ ಇಷ್ಟರವರೆಗೆ ಥಾಮಸ್ ಕಪ್ ಕೂಟದ ಸೆಮಿಫೈನಲ್ ತನಕವೂ ತಲುಪಿಲ್ಲ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.