ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲು

Team Udayavani, Feb 19, 2023, 6:35 AM IST

ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲು

ಬೆಂಗಳೂರು: ಯಾದಗಿರಿ ಜಿಲ್ಲೆಯ ಗುರುಮಿಟಕಲ್‌ ತಾಲೂಕಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ್‌ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಾದಗಿರಿ ಜಿಲ್ಲೆಯ ಅನುಪುರ ಜಿ.ಪಂ. ಅಧ್ಯಕ್ಷರು, ಯಾದಗಿರಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ, ಗುರುಮಿಟಕಲ್‌ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ನಿರ್ದೇಶಕರು, ಜಿಲ್ಲಾಧಿಕಾರಿಗಳಿಗೆ ಪ್ರಕರಣದ ಬಗ್ಗೆ ಪರಿಶೀಲಿಸಿ ಮಾ. 1ರೊಳಗೆ ಸಮಗ್ರ ವರದಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸುವಂತೆ ನ್ಯಾ| ಬಿ.ಎಸ್‌.ಪಾಟೀಲ್‌ ಸೂಚಿಸಿದ್ದಾರೆ.

ಜತೆಗೆ ಈ ಅವಘಡಕ್ಕೆ ಕಾರಣರಾದ ಅಧಿಕಾರಿಗಳು, ಮೃತರ ಕುಟುಂಬಸ್ಥರಿಗೆ ಕೊಟ್ಟಿರುವ ಪರಿಹಾರದ ಕುರಿತು ವಿವರ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಲೋಕಾಯುಕ್ತರು ಸೂಚಿಸಿದ್ದಾರೆ.

ಟಾಪ್ ನ್ಯೂಸ್

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Election Commission: ಮುಂದಿನ ವಾರವೇ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ?

Election Commission: ಮುಂದಿನ ವಾರವೇ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ?

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

ಪ್ರಿಯಾಂಕಾ ವಾದ್ರಾಗೆ ಪ್ರೀತಿ ಜಿಂಟಾ ಟಾಂಗ್‌?: ನೆಟ್ಟಿಗರ ಚರ್ಚೆ

Congress ಪ್ರಿಯಾಂಕಾ ವಾದ್ರಾಗೆ ಪ್ರೀತಿ ಜಿಂಟಾ ಟಾಂಗ್‌?: ನೆಟ್ಟಿಗರ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಸೋಮವಾರ 14.18 ಗಂಟೆ ಕಲಾಪ: ನೂತನ ದಾಖಲೆ

Winter Session: ಸೋಮವಾರ 14.18 ಗಂಟೆ ಕಲಾಪ: ನೂತನ ದಾಖಲೆ

“ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

BJP: “ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

Zammer-yathnal

Meeting: ಸಚಿವ ಜಮೀರ್‌ ಭೇಟಿಯಾದ ಶಾಸಕ ಯತ್ನಾಳ್‌! ಹಿಂದಿನ ಉದ್ದೇಶವೇನು ಗೊತ್ತಾ?

5-belagavi

KSDL ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

KABADDI-17

Pro Kabaddi: ಮೂರಕ್ಕೇರಿದ ಯುಪಿ ಯೋಧಾಸ್‌

Darren-Sammy

Head Coach: ವೆಸ್ಟ್‌ ಇಂಡೀಸ್‌ ಎಲ್ಲ ಮಾದರಿಗೂ ಡ್ಯಾರನ್‌ ಸಮ್ಮಿ ಕೋಚ್‌

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.