ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿರುವ ವೇಳೆ ಸಿಡಿಲು ಬಡಿದು ತಾಯಿ, ಮಗಳು ಸಾವು
Team Udayavani, Jul 11, 2021, 6:43 PM IST
ಬೀದರ್ : ಸಿಡಿಲು ಬಡಿದು ತಾಯಿ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರವಿವಾರ ಸಾಯಂಕಾಲ ಭಾಲ್ಕಿ ತಾಲೂಕಿನ ಖುದಾನಪುರ ಗ್ರಾಮದ ಬಳಿ ನಡೆದಿದೆ.
ಗ್ರಾಮದ ಭಾಗ್ಯಶ್ರೀ ಭೀಮರಾವ್ ಮೇತ್ರೆ (32) ಮತ್ತು ಆಕೆಯ ಮಗಳು ವೈಸಾಲಿ (9) ಮೃತಪಟ್ಟ ದುರ್ದೈವಿಗಳು.
ಹೊಲದಲ್ಲಿ ಕೆಲಸ ಮುಗಿಸಿ ತಮ್ಮ ಮನೆಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಮೆಹಕರ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ವಿಜಯಪುರ :ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ರೈತನ ಶವ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.