ಸರ್ಕಸ್ ಪ್ರದರ್ಶನದ ವೇಳೆ ತರಬೇತುದಾರನ ಮೇಲೆಯೇ ದಾಳಿ ಮಾಡಿದ ಹುಲಿ… ವಿಡಿಯೋ ವೈರಲ್
Team Udayavani, Jan 3, 2023, 7:56 PM IST
ಇಟಲಿ: ಸರ್ಕಸ್ ಪ್ರದರ್ಶನ ನಡೆಯುತ್ತಿದ್ದ ವೇಳೆ ತರಬೇತುದಾರನ ಮೇಲೆಯೇ ಹುಲಿಯೊಂದು ದಾಳಿ ನಡೆಸಿದ ಘಟನೆ ಇಟಾಲಿಯನ್ ಪ್ರಾಂತ್ಯದ ಲೆಸ್ಸೆಯಲ್ಲಿ ನಡೆದಿದೆ.
ಟ್ವಿಟರ್ ನಲ್ಲಿ ಹಂಚಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು ಇದರಲ್ಲಿ ಸರ್ಕಸ್ ಪ್ರದರ್ಶನ ನೀಡುತ್ತಿರುವ ವ್ಯಕ್ತಿಯೊಬ್ಬ ಪ್ರದರ್ಶನ ನೀಡುತ್ತಿರುವ ವೇಳೆ ಇದ್ದಕ್ಕಿದ್ದಂತೆ ಅಲ್ಲೇ ಇದ್ದ ಇನ್ನೊಂದು ಹುಲಿ ತರಬೇತುದಾರನ ಮೇಲೆ ಎರಗಿ ಕಾಲು, ಕುತ್ತಿಗೆಗೆ ಗಂಭೀರ ಗಾಯಗೊಳಿಸಿದೆ.
ಗಂಭೀರ ಗಾಯಗೊಂಡ ತರಬೇತುದಾರನನ್ನು ಇವಾನ್ ಓರ್ಫೀ (31) ಎನ್ನಲಾಗಿದೆ, ಕೂಡಲೇ ಅಲ್ಲಿದ್ದ ಇತರ ತರಬೇತುದಾರರು ಹುಲಿಯ ದಾಳಿಯಿಂದ ತಪ್ಪಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹುಲಿ ದಾಳಿ ನಡೆಸಿದ ಘಟನೆಯಿಂದ ಸರ್ಕಸ್ ನೋಡಲು ಬಂದಿದ್ದ ಜನರು ಗಾಬರಿಗೊಂಡು ದಿಕ್ಕುಪಾಲಾಗಿ ಒಡಲು ಆರಂಭಿಸಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಸರ್ಕಸ್ ನಲ್ಲೇ ಜೀವನ ನಡೆಸುತ್ತಿದ್ದ ತರಬೇತುದಾರ ಹುಲಿ ದಾಳಿಯಿಂದ ಕಂಗೆಟ್ಟಂತಾಗಿದೆ. ಅಲ್ಲದೆ ಈ ಘಟನೆಯಿಂದ ಪ್ರೇಕ್ಷಕರೂ ಆಘಾತಕ್ಕೆ ಒಳಗಾಗಿದ್ದಾರೆ.
ಇದನ್ನೂ ಓದಿ: ಕೋವಿಡ್‌ನ 2ನೇ ಬೂಸ್ಟರ್ ಡೋಸ್ ಅಗತ್ಯವಿಲ್ಲ: ಕೇಂದ್ರ ಆರೋಗ್ಯ ಸಚಿವಾಲಯ
Incidente al Circo per #ivanorfei, attaccato alle spalle da una Tigre davanti ai bimbi del pubblico
Ricoverato in codice rosso#circo #Orfei pic.twitter.com/VgYDvuxkJT— SALLY (@LaSamy65280885) December 31, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.