25ರವರೆಗೆ ತಿಹಾರ್ ಜೈಲುವಾಸ; ಸೆ.25ರ ಮಧ್ಯಾಹ್ನ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಆದೇಶ
Team Udayavani, Sep 21, 2019, 2:39 PM IST
ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಆದೇಶವನ್ನು ಸೆಪ್ಟೆಂಬರ್ 25ರ ಮಧ್ಯಾಹ್ನ 3-30ಕ್ಕೆ ಆದೇಶ ಪ್ರಕಟಿಸುವುದಾಗಿ ದೆಹಲಿ ರೋಸ್ ಅವೆನ್ಯೂ ಕೋರ್ಟ್ ಶನಿವಾರ ತಿಳಿಸಿದೆ.
ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ನ್ಯಾಯಾಂಗ ಬಂಧನದಲ್ಲಿದ್ದ ಡಿಕೆ ಶಿವಕುಮಾರ್ ಜಾಮೀನು ಕೋರಿ ರೋಸ್ ಅವೆನ್ಯೂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಡಿಕೆ ಶಿವಕುಮಾರ್ ಗೆ ಪರವಾಗಿ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದರು. ಜಾರಿ ನಿರ್ದೇಶನಾಲಯದ ಪರವಾಗಿ ಎಎಸ್ ಜಿ ನಟರಾಜ್ ಅವರು ಪ್ರತಿವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.