ಟಿಪ್ಪು ಪಠ್ಯ: ವರದಿಗೆ ಸೂಚನೆ
Team Udayavani, Oct 29, 2019, 6:00 AM IST
ಬೆಂಗಳೂರು: ಟಿಪ್ಪು ಸುಲ್ತಾನ್ ಕುರಿತ ಪಠ್ಯವನ್ನು ಉಳಿಸಿಕೊಳ್ಳಬೇಕೇ ಅಥವಾ ತೆಗೆದು ಹಾಕಬೇಕೇ ಮತ್ತು ಅದರ ಸಾಧಕ-ಬಾಧಕಗಳ ಕುರಿತು ಚರ್ಚಿಸಿ 3 ದಿನಗಳೊಳಗೆ ವರದಿ ಸಲ್ಲಿಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಟಿಪ್ಪು ಸುಲ್ತಾನ್ ಕುರಿತಾದ ಪಠ್ಯವನ್ನು ತೆಗೆದು ಮುಂದಿನ ಪೀಳಿಗೆಗೆ ದೇಶಪ್ರೇಮ, ರಾಷ್ಟ್ರ ಭಕ್ತಿ ಮೂಡಿಸುವ ಪಠ್ಯವನ್ನು ಅಳವಡಿಸ ಬೇಕೆಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮನವಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಇತಿಹಾಸ ಪಠ್ಯ ಪುಸ್ತಕದಲ್ಲಿರುವ ಟಿಪ್ಪು ಪಠ್ಯದ ಕುರಿತು ಇತಿಹಾಸ ಪಠ್ಯಪುಸ್ತಕ ರಚನ ಸಮಿತಿ ಸಭೆ ಕರೆಯಬೇಕು. ಆ ಸಭೆಗೆ ಶಾಸಕ ಅಪ್ಪಚ್ಚು ರಂಜನ್ ಅವರನ್ನೂ ಆಹ್ವಾ ನಿಸ ಬೇಕು. ಟಿಪ್ಪು ಸುಲ್ತಾನ್ ಕುರಿತ ಪಠ್ಯದ ಅಗತ್ಯ ಮತ್ತು ಅದನ್ನು ಉಳಿಸಿ ಕೊಳ್ಳುವ ಇಲ್ಲವೇ ತೆಗೆದು ಹಾಕುವ ಕುರಿತು ಸಾಧಕ- ಬಾಧಕಗಳನ್ನು ಚರ್ಚಿಸಿ ಮೂರು ದಿನಗಳಲ್ಲಿ ವರದಿ ಸಲ್ಲಿಸಲು ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಲಿಖೀತ ಸೂಚನೆ ಯನ್ನು ಸಚಿವರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.