ಅಣ್ಣಾ ವಿ.ವಿ.ಯಲ್ಲಿ ಹಣಕಾಸು ಅವ್ಯವಹಾರ ಆರೋಪ : ಕುಲಪತಿ ಸೂರಪ್ಪ ವಿರುದ್ಧ ತನಿಖೆಗೆ ಸಮಿತಿ

Team Udayavani, Nov 13, 2020, 7:07 PM IST

ಅಣ್ಣಾ ವಿ.ವಿ.ಯಲ್ಲಿ ಹಣಕಾಸು ಅವ್ಯವಹಾರ ಆರೋಪ : ಕುಲಪತಿ ಸೂರಪ್ಪ ವಿರುದ್ಧ ತನಿಖೆಗೆ ಸಮಿತಿ

ಚೆನ್ನೈ: ತಮಿಳುನಾಡಿನ ಅಣ್ಣಾ ವಿವಿಯಲ್ಲಿ ಹಣಕಾಸಿನ ಅವ್ಯವಹಾರಗಳು ನಡೆದಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕುಲಪತಿ ಎಂ.ಕೆ.ಸೂರಪ್ಪ ವಿರುದ್ಧ ತನಿಖೆ ನಡೆಸಲು ಸಮಿತಿ ರಚಿಸಿದೆ. ಮದ್ರಾಸ್‌ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಕಲೈಯರಸನ್‌ ಸಮಿತಿಯ ನೇತೃತ್ವ ವಹಿಸಿದ್ದಾರೆ. ಕುಲಪತಿ ವಿರುದ್ಧದ ಆರೋಪಗಳು ನಿಜವೆಂದಾದರೆ, ಅಂಥ ಪ್ರಕರಣ ಮರುಕಳಿಸದಂತೆ ಇರಲು ಯಾವ ಕ್ರಮಗಳನ್ನು ಸೂಚಿಸಬೇಕು ಎಂದು ಸಮಿತಿಗೆ ರಾಜ್ಯ ಸರ್ಕಾರ ಆದೇಶಿಸಿದೆ.

ವಿವಿಯಲ್ಲಿನ ಹಣಕಾಸು ಅಕ್ರಮ, ಸೆಮಿಸ್ಟರ್‌ ಪರೀಕ್ಷೆಗಳು ಮತ್ತು ಮೌಲ್ಯಮಾಪನದಲ್ಲಿ ಲೋಪ ಎಸಗಲಾಗಿರುವ ಬಗ್ಗೆ ಆರೋಪಗಳಿವೆ. ಹೀಗಾಗಿ ಕುಲಪತಿ ಎಂ.ಕೆ. ಸೂರಪ್ಪ ವಿರುದ್ಧ ತನಿಖೆಗೆ ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ನ.11ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.  ಕುಲಪತಿ ವಿರುದ್ಧ ಆರು ದೂರುಗಳು ದಾಖಲಾಗಿವೆ ಎಂದು ಅದರಲ್ಲಿ ಉಲ್ಲೇಖೀಸಲಾಗಿದೆ.

ಇದನ್ನೂ ಓದಿ:ನ್ಯಾಯಾಂಗ ನಿಂದನೆ ಆರೋಪ; ಕ್ಷಮೆಯಾಚಿಸಲ್ಲ, ದಂಡ ಪಾವತಿಸಲ್ಲ ಎಂದ ಕುನಾಲ್ ಕಾಮ್ರಾ

ನ್ಯಾ.ಪಿ.ಕಲೈಯರಸನ್‌ ನೇತೃತ್ವದ ಸಮಿತಿ ಸೂರಪ್ಪ ಅವಧಿಯಲ್ಲಿ ಪಡೆಯಲಾಗಿರುವ ಶುಲ್ಕ, ನೀಡಲಾಗಿರುವ ನೆರವು, ಅನುದಾನ, ವಿವಿಧ ಸಂಸ್ಥೆಗಳ ಜತೆಗೆ ಮಾಡಿಕೊಂಡಿರುವ ಒಪ್ಪಂದಗಳ ಬಗ್ಗೆ ಕೂಡ ತನಿಖೆ ನಡೆಸಲಿದೆ. ಕುಲಪತಿ ತಮ್ಮ ಹುದ್ದೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆಯೇ ಎಂಬ ಬಗ್ಗೆಯೂ ಅದು ತನಿಖೆ ನಡೆಸಲಿದೆ.

ಇತ್ತೀಚೆಗಷ್ಟೇ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್‌ ಮತ್ತು ಇತರರು ಕುಲಪತಿ ವಿರುದ್ಧ ಆರೋಪಗಳನ್ನು ಮಾಡಿ ತಮಿಳುನಾಡು ಸರ್ಕಾರಕ್ಕೆ ಪತ್ರ ಬರೆದಿದ್ದರು.

ಟಾಪ್ ನ್ಯೂಸ್

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.