ಬೀದರ್: ಇಂದು 83 ಜನರಿಗೆ ಕೋವಿಡ್ ಪಾಸಿಟಿವ್, ಓರ್ವ ಸಾವು
Team Udayavani, Sep 6, 2020, 7:57 PM IST
ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಕೋವಿಡ್ ಸೋಂಕಿನ ಅಟ್ಟಹಾಸ ಮುಂದುವರೆದಿದ್ದು, ರವಿವಾರ ಮತ್ತೆ 83 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಓರ್ವನ ಸಾವು ಸಂಭವಿಸಿದೆ.
ಉಸಿರಾಟದ ಸಮಸ್ಯೆ ಹೊಂದಿದ್ದ 50 ವರ್ಷದ ವ್ಯಕ್ತಿ ಚಿಕಿತ್ಸೆ ಫಲಿಸದೇ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಕೂಡ ಬಳಲುತ್ತಿದ್ದರು. ಇದರೊಂದಿಗೆ ಮೃತರ ಸಂಖ್ಯೆ 140ಕ್ಕೆ ತಲುಪಿದೆ. ಹೊಸ ಪಾಸಿಟಿವ್ ಕೇಸ್‌ಗಳು ಸೇರಿ ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 4959ಕ್ಕೆ ಏರಿಕೆ ಆಗಿದೆ. ಇಂದು 19 ಜನರು ಸೇರಿ ಈವರೆಗೆ 4228 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನೂ 587 ಸಕ್ರೀಯ ಪ್ರಕರಣಗಳಿವೆ.
ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 11 ಸಾವಿರ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಏರಿಕೆ ಆಗುತ್ತಿದೆ. ಭಾನುವಾರ ಜಿಲ್ಲೆಯಲ್ಲಿ ಹೊಸದಾಗಿ 221 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕೋವಿಡ್ ನಿಂದ ಗುಣಮುಖರಾದ 203 ಜನರು ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 11198 ಪ್ರಕರಣಗಳಲ್ಲಿ ಈವರೆಗೆ 8193 ಸೋಂಕಿತರು ಗುಣಮುಖರಾಗಿದ್ದಾರೆ. 213 ಜನರು ಮೃತಪಟ್ಟಿದ್ದಾರೆ. 2792 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.