ಇಂದು ಸ್ಥಳೀಯ ಸಂಸ್ಥೆ ಚುನಾವಣೆ
Team Udayavani, May 29, 2019, 6:10 AM IST
ಬೆಂಗಳೂರು: ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ರಾಜ್ಯದ 61 ನಗರ ಸ್ಥಳೀಯ ಸಂಸ್ಥೆಗಳಿಗೆ ಬುಧವಾರ (ಮೇ 29) ಮತದಾನ ನಡೆಯಲಿದೆ. ರಾಜ್ಯದ 22 ಜಿಲ್ಲೆಗಳ 8 ನಗರಸಭೆ, 32 ಪುರಸಭೆ ಮತ್ತು 21 ಪ.ಪಂ. ಸೇರಿದಂತೆ 61 ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 1,296 ವಾರ್ಡ್‌ಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 5ರ ತನಕ ಮತದಾನ ನಡೆಯಲಿದೆ.
ಈ ವೇಳೆ ತುಮಕೂರು ಮನಪಾದ ಒಂದು, ಬಿಬಿಎಂಪಿಯ ಎರಡು ಸ್ಥಾನಗಳಿಗೂ ಉಪ ಚುನಾವಣೆ ನಡೆಯಲಿದೆ. ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ ನಗರಸಭೆಯ ವಾರ್ಡ್ ಸಂಖ್ಯೆ 26, ಬೆಳಗಾವಿ ಜಿಲ್ಲೆ ಸದಲಗಾ ಪುರಸಭೆಯ ವಾರ್ಡ್ ಸಂಖ್ಯೆ 19 ಮತ್ತು ಮುಗಳಖೋಡ ಪುರಸಭೆಯ ವಾರ್ಡ್ ಸಂಖ್ಯೆ 2ಕ್ಕೆ ಜರಗಲಿರುವ ಉಪ ಚುನಾವಣೆಗೂ ಮತದಾನ ನಡೆಯಲಿದೆ.
22 ಜಿಲ್ಲೆಗಳಲ್ಲಿ ಚುನಾವಣೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಮೈಸೂರು, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ವಿಜಯಪುರ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಬೀದರ್, ಬಳ್ಳಾರಿ, ಯಾದಗಿರಿ ಸೇರಿ 22 ಜಿಲ್ಲೆಗಳಲ್ಲಿ 2ನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ರಾಜ್ಯ ಚುನಾವಣಾ ಆಯೋಗವು 2018ರ ಸೆಪ್ಟೆಂಬರ್‌ವರೆಗೆ ಅವಧಿ ಮುಕ್ತಾಯವಾಗುವ ಒಟ್ಟು 109 ನಗರ ಸ್ಥಳೀಯ ಸಂಸ್ಥೆಗಳಿಗೆ ಮೊದಲ ಹಂತದಲ್ಲಿ 2018ರ ಆಗಸ್ಟ್‌ನಲ್ಲಿ ಚುನಾವಣೆ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.