ಇಂದಿನ ರಾಶಿ ಫಲ: ಈ ರಾಶಿಯವರು ನಿಮ್ಮ ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ


Team Udayavani, Dec 24, 2022, 7:17 AM IST

ಇಂದಿನ ರಾಶಿ ಫಲ: ಈ ರಾಶಿಯವರು ನಿಮ್ಮ ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ

ಮೇಷ : ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ , ಉದ್ಯೋಗ, ಸರಕಾರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಸಂತೋಷದಿಂದ ಸಮಯ ಕಳೆಯುವ ಅವಕಾಶ.

ವೃಷಭ: ಜವಾಬ್ದಾರಿಯುತ ಕಾರ್ಯವೈಖರಿಯಿಂದ ಸ್ಥಾನ ಗೌರವಾದಿ ಸುಖ. ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.

ಮಿಥುನ: ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಹಣಕಾಸಿನ ಬಗ್ಗೆ ವ್ಯವಹರಿಸುವಾಗ ಎಚ್ಚರವಹಿಸಿ.

ಕಟಕ: ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಿಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.  

ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿದರಿಂದಲೂ ದೃಢ ನಿರ್ಧಾದಿಂದ ಕಾರ್ಯ ಸಫ‌ಲತೆ. ಅನ್ಯರಿಗೆ ಸಹಾಯ ಮಾಡುವಾಗ ಸ್ಪಷ್ಟತೆ ಇರಲಿ.

ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲಿ ಧನ ವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ವೃಶ್ಚಿಕ: 
ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನ ಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನ ವ್ಯಯ. ಗುರು ಹಿರಿಯರ ಮಾರ್ಗದರ್ಶನದಿಂದ ಉತ್ತಮ ಸ್ಥಾನ ಪ್ರಾಪ್ತಿ.
ಧನು:  ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬಾ ವ್ಯವಹಾರ, ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ. ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ. ಗೌರವ, ಪುರಸ್ಕಾರ ಲಭ್ಯ. 
ಮಕರ :ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.
ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಂತೆ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವಣ.
ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತರಿಗೆ ಪರಿಕರ ಸೌಲಭ್ಯದ ಸುಖ. ದೀರ್ಘ‌ ಪ್ರಯಾಣದ ಸಂಭವ.

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.