![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 26, 2021, 12:30 AM IST
ಟೋಕಿಯೊ : ಬಾಕ್ಸಿಂಗ್ ತಾರೆ ಎಂ.ಸಿ. ಮೇರಿ ಕೋಮ್ ಟೋಕಿಯೊ ಒಲಿಂಪಿಕ್ಸ್‌ನ 51 ಕೆಜಿ ಫ್ಲೈವೇಟ್ ರೌಂಡ್‌ನಲ್ಲಿ ಜಯ ಸಾಧಿಸಿ ಪ್ರಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಮೇರಿ ಡೊಮಿನಿಕ್ ಗಣರಾಜ್ಯದ ಮಿಗುಲಿನಾ ಹರ್ನಾಂಡೆಜ್ ಗಾರ್ಸಿಯಾ ಅವರನ್ನು 4-1 ಅಂತರದಿಂದ ಸೋಲಿಸಿದರು.
ಜು. 29ರಂದು ನಡೆಯಲಿರುವ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಮೇರಿ ಕೋಮ್ 3ನೇ ಶ್ರೇಯಾಂಕದ, ರಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಕೊಲಂಬಿಯಾದ ಬಾಕ್ಸರ್ ಇನ್‌ಗ್ಲಿಟ್ ವಲೆನ್ಸಿಯಾ ಅವರನ್ನು ಎದುರಿಸಲಿದ್ದಾರೆ.
4 ಮಕ್ಕಳ ತಾಯಿಯಾಗಿರುವ ಮೇರಿ ಕೋಮ್ ರವಿವಾರ ತನಗಿಂತ 15 ವರ್ಷ ಕಿರಿಯಳಾದ, ಪಾನ್ ಅಮೆರಿಕನ್ ಗೇಮ್ಸ್ ಕಂಚಿನ ಪದಕ ವಿಜೇತೆ ಗಾರ್ಸಿಯಾ ವಿರುದ್ಧ ಅನುಭವಕ್ಕೆ ತಕ್ಕ ಹೋರಾಟ ನೀಡಿದರು.
ಇದನ್ನೂ ಓದಿ :ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್ ಜಯ
“ನನ್ನ ಬಳಿ ಬಹಳಷ್ಟು ಪದಕಗಳಿವೆ. ಅವುಗಳನ್ನು ಎಣಿಸಲು ಸಾಧ್ಯವಿಲ್ಲ. ಆದರೆ ನನ್ನ ಗುರಿ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವುದು. ಮುಂದಿನ ಪಂದ್ಯಗಳಲ್ಲಿ ಇನ್ನೂ ಉತ್ತಮ ಪ್ರದರ್ಶನ ತೋರಿದರೆ ಚಿನ್ನಕ್ಕೆ ಪಂಚ್ ನೀಡಬಲ್ಲೆ. ಆ ಸಾಮರ್ಥ್ಯ ನನ್ನಲ್ಲಿದೆ’ ಎಂದು ಮೇರಿ ಕೋಮ್ ಹೇಳಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.