ಬಿಟ್ ಕಾಯಿನ್ ವಿರುದ್ಧ ಕಠಿಣ ನಿಲುವು ಅಸಂಭವ: ಕೇಂದ್ರ ಸರ್ಕಾರ

ಬಿಟ್‌ ಕಾಯಿನ್‌ ನಿಯಂತ್ರಣಕ್ಕೆ ಕರಡು ವಿಧೇಯಕ ಸಿದ್ಧ

Team Udayavani, Nov 9, 2021, 10:16 AM IST

ಬಿಟ್ ಕಾಯಿನ್ ವಿರುದ್ಧ ಕಠಿಣ ನಿಲುವು ಅಸಂಭವ: ಕೇಂದ್ರ ಸರ್ಕಾರ

ನವದೆಹಲಿ: ವರ್ಚುವಲ್‌ ಕರೆನ್ಸಿ ಎಂದು ಕರೆಯಿಸಿಕೊಳ್ಳುವ ಬಿಟ್‌ ಕಾಯಿನ್‌ ವಿರುದ್ಧ ಕೇಂದ್ರ ಸರ್ಕಾರ ಕಠಿಣ ನಿಲುವು ತಾಳುವುದು ಅಸಂಭವ ಎಂದು ಹೇಳಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದೇಶವಾಸಿಗಳು ಬಿಟ್‌ಕಾಯಿನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೂಡಿಕೆ ಮಾಡುತ್ತಿರುವುದರಿಂದ ಒಂದು ರೀತಿಯ ಸಮತೋಲಿತ ನಿಲುವು ಅನುಸರಿಸಲು ಯೋಚಿಸುತ್ತಿದೆ ಸರ್ಕಾರ.

ಇದನ್ನೂ ಓದಿ:ಚೆನ್ನೈನಲ್ಲಿ ಮತ್ತೆ ಮಳೆ ಅಬ್ಬರ,ನಾಲ್ವರು ಬಲಿ: ಆರೆಂಜ್ ಅಲರ್ಟ್

ಬಿಟ್‌ ಕಾಯಿನ್‌ ನಿಯಂತ್ರಣಕ್ಕೆ ಕರಡು ವಿಧೇಯಕ ಸಿದ್ಧಗೊಂಡಿದ್ದು, ಅದನ್ನು ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆದು ಕೊಳ್ಳುವುದು ಕೇಂದ್ರದ ಇರಾದೆಯಾಗಿದೆ. ಡಿಜಿಟಲ್‌ ಕರೆನ್ಸಿಗೆ ಯಾವ ರೀತಿ ತೆರಿಗೆ ವಿಧಿಸಬೇಕು, ಅದರ ಮೇಲೆ ನಿಯಂತ್ರಣ ಅಥವಾ ಕಠಿಣ ನಿಲುವು ತಾಳುವುದರಿಂದ ಪ್ರತಿಕೂಲ ಪರಿಣಾಮ ಏನು, ಇತರ ದೇಶಗಳಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಈಗಾಗಲೇ ಒಂದು ಸುತ್ತಿನ ಸಮಾಲೋಚನೆಯನ್ನು ಕೇಂದ್ರ ವಿತ್ತ ಸಚಿವಾಲಯ ಪೂರ್ತಿಗೊಳಿಸಿದೆ.

ಹಿಂದೆ ಸಿದ್ಧಪಡಿಸಲಾಗಿದ್ದ ಕರಡು ವಿಧೇಯಕದಲ್ಲಿ ಬಿಟ್‌ ಕಾಯಿನ್‌ಗೆ ಪೂರ್ಣ ಪ್ರಮಾಣದ ನಿಷೇಧ ಹೇರುವ ಬಗ್ಗೆ ಸಲಹೆ ಮಾಡಲಾಗಿತ್ತು. ಆದರೆ, ದೇಶವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅದರ ಮೇಲೆ ಹೂಡಿಕೆ ಮಾಡುತ್ತಿರುವುದರಿಂದ ತೊಂದರೆ ಯಾಗದ ರೀತಿಯಲ್ಲಿ ಕಾನೂನು ರೂಪಿಸಲಾಗುತ್ತದೆ. ಪರಾಮರ್ಶೆ ಪೂರ್ತಿಗೊಂಡ ನಂತರ ಕರಡು ವಿಧೇಯ ಕವನ್ನು ಕೇಂದ್ರ ಸಂಪುಟಕ್ಕೆ ಸಲ್ಲಿಸಲಾಗುತ್ತದೆ ಎಂದು ಮೂಲಗಳನ್ನು ಉಲ್ಲೇಖೀಸಿ ” ದ ಇಕನಾಮಿಕ್‌ ಟೈಮ್ಸ್‌’ ವರದಿ ಮಾಡಿದೆ.

ಟಾಪ್ ನ್ಯೂಸ್

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.