ಪ್ರವಾಸೋದ್ಯಮ ನಂಬಿದ ದೇಶಗಳ ಕಥೆ ಹೇಳುವಂತಿಲ್ಲ


Team Udayavani, Apr 18, 2020, 7:15 PM IST

ಪ್ರವಾಸೋದ್ಯಮ ನಂಬಿದ ದೇಶಗಳ ಕಥೆ ಹೇಳುವಂತಿಲ್ಲ

ವಾಷಿಂಗ್ಟನ್‌: ಪ್ರವಾಸೋದ್ಯಮವನ್ನೇ ತಮ್ಮ ಆದಾಯದ ಮೂಲವಾಗಿಸಿಕೊಂಡಿದ್ದ ಹಲವು ದೇಶಗಳಿಗೆ ಕೋವಿಡ್‌-19 ದುಸ್ವಪ್ನವಾಗಿದೆ. ಭಾರತ ಸೇರಿದಂತೆ ವಿಶ್ವಾದ್ಯಂತ ಪ್ರವಾಸೋದ್ಯಮ ವಲಯದಲ್ಲಿ ಕೋಟ್ಯಂತರ ಉದ್ಯೋಗ ನಷ್ಟ ಸಂಭವಿಸಲಿದೆ ಎಂದು ವಿಶ್ವ ಪ್ರವಾಸೋದ್ಯಮ ಸಂಸ್ಥೆ ಹೇಳಿದೆ.

ದೊಡ್ಡ ಹೊಡೆತ
ಕೋವಿಡ್‌-19 ಹಾವಳಿಯಿಂದಾಗಿ ವಿಶ್ವಾದ್ಯಂತ ವಿಮಾನಯಾನ ಮತ್ತು ಹಡಗುಯಾನ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ಜಗತ್ತಿನ ಪ್ರವಾಸೋದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಅದರಲ್ಲೂ ಸ್ಪೇನ್‌, ಇಟಲಿ, ಬ್ರಿಟನ್‌ ನಂತಹ ದೇಶಗಳು ಅಕ್ಷರಶಃ ನರಕ ಸದೃಶವಾಗಿದ್ದು, ಪ್ರವಾಸೋದ್ಯಮವನ್ನೇ ತಮ್ಮ ಆದಾಯದ ಮೂಲವಾಗಿಸಿಕೊಂಡಿದ್ದ ಈ ದೇಶಗಳಿಗಾಗುವ ನಷ್ಟ ಹೇಳತೀರದು.

10 ಉದ್ಯೋಗಗಳಲ್ಲಿ 1 ಪ್ರವಾಸೋದ್ಯಮ
ಇನ್ನು ವಿಶ್ವದಲ್ಲಿ ಪ್ರತಿ 10 ಉದ್ಯೋಗಗಳಲ್ಲಿ ಒಂದು ಪ್ರವಾಸೋದ್ಯಮ ಮತ್ತು ಅದಕ್ಕೆ ಸಂಬಂಧಿಸಿದ ಟ್ರಾವೆಲ್‌ಉದ್ಯಮಕ್ಕೆ ಸೇರಿದೆ ಎಂಬ ಮಾಹಿತಿಯನ್ನು ಟೂರಿಸಂ ಕೌನ್ಸಿಲ್‌ ಬಹಿರಂಗಪಡಿಸಿದೆ. ಯುರೋಪ್‌ನಲ್ಲಿ ಸುಮಾರು 6 ಕೋಟಿ ಮತ್ತು ಬ್ರಿಟನ್‌ನಲ್ಲಿ 10 ಲಕ್ಷ ಪ್ರವಾಸೋದ್ಯಮ ಉದ್ಯೋಗಗಳು ನಷ್ಟವಾಗುವ ಸಂಭವವಿದೆ. ಸ್ಪೈನ್‌ ಮತ್ತು ಇಟಲಿಯ ಜಿಡಿಪಿಗೆ ಶೇ. 15ರಷ್ಟು ಆದಾಯ ಪ್ರವಾಸೋದ್ಯಮದಿಂದ ಬರುತ್ತದೆ. ಹೀಗಾಗಿ ಈ ದೇಶಗಳು ಭವಿಷ್ಯದಲ್ಲಿ ಭಾರೀ ಸಂಕಷ್ಟವನ್ನು ಎದುರಿಸಲಿವೆ.

ಶೇ.96 ರಷ್ಟು ಪ್ರವಾಸೋದ್ಯಮ ಸ್ಥಗಿತ
ವಿಶ್ವದ ಶೇ.96ರಷ್ಟು ಪ್ರವಾಸೋದ್ಯಮ ಪ್ರದೇಶಗಳು ಸ್ಥಗಿತಗೊಂಡಿದ್ದು, ವಿಶ್ವ ಪ್ರವಾ ಸೋದ್ಯಮ ಇತಿಹಾಸದಲ್ಲೇ ಹೀಗಾಗಿರಲಿಲ್ಲ. ಶೇ.90ರಷ್ಟು ಪ್ರದೇಶಗಳು ಸಂಪೂರ್ಣ ಸ್ಥಬ್ಧವಾಗಿದ್ದು, ಎಲ್ಲ ದೇಶಗಳ ಸರಕಾರ ಪ್ರವಾಸ ನಿಷೇಧಿಸಿವೆ. ಪರಿಣಾಮ ಪ್ರವಾಸೋದ್ಯಮ ಕ್ಷೇತ್ರದ ಜತೆ ಸಂಪರ್ಕ ಹೊಂದಿದ್ದ ಇತರೆ ಕ್ಷೇತ್ರಗಳ ಕೋಟ್ಯಂತರ ಉದ್ಯೋಗಿಗಳು ಇಂದು ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿದ್ದಾರೆ ಎಂದಿದೆ ಸಂಸ್ಥೆಯ ವರದಿ.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bribery case: Trump case verdict before he takes office

Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್‌ ಕೇಸಿನ ತೀರ್ಪು

America-Congress

House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!

Covid test

HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.