ಪಣಂಬೂರಿನಲ್ಲಿ 7ನೇ ಪ್ರವಾಸಿ ಹಡಗು ಲಂಗರು
Team Udayavani, May 5, 2023, 7:20 AM IST
ಪಣಂಬೂರು: ಎಂ.ವಿ. ಇನ್ಸಿಗ್ನಿಯಾ ಐಷಾರಾಮಿ ಬೃಹತ್ 7ನೇ ಪ್ರವಾಸಿ ಹಡಗು ಮುಂಬಯಿ ಜಲ ಮಾರ್ಗವಾಗಿ ನವಮಂಗಳೂರು ಬಂದರಿಗೆ ಬುಧವಾರ ಆಗಮಿಸಿತು. ಈ ಹಡಗು 466 ಪ್ರವಾಸಿಗರು, 399 ಸಿಬಂದಿಯನ್ನೊಳಗೊಂಡಿದೆ.
ಬಸ್ ಹಾಗೂ ಖಾಸಗೀ ಕಾರುಗಳಲ್ಲಿ ತೆರಳಿದ ಪ್ರವಾಸಿಗರು ಮೂಡುಬಿದಿರೆಯ ಸಾವಿರ ಕಂಬದ ಬಸದಿ, ಸೈಂಟ್ ಎಲೋಶಿಯಸ್ ಚಾಪೆಲ್, ಕದ್ರಿ ದೇವಸ್ಥಾನ, ಮಾರ್ಕೆಟ್, ಕುದ್ರೋಳಿ ದೇವಸ್ಥಾನ, ಗೇರು ಬೀಜ ಸಂಸ್ಕರಣ ಕಂಪೆನಿ ಸಹಿತ ಆಕರ್ಷಕ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಿದರು. ಭೇಟಿ ಸಂದರ್ಭ ಇಲ್ಲಿನ ಯಕ್ಷಗಾನ ಕಲೆ, ಆಯುಷ್ ಚಿಕಿತ್ಸಾ ಪದ್ದತಿ ಸಹಿತ ಭಾರತೀಯ ಪಾರಂಪರಿಕ ಕಲೆಗಳ ಮಾಹಿತಿ ನೀಡಲಾಯಿತು.
ಈ ಹಡಗು ಮಂಗಳೂರಿನಿಂದ ಕೊಚ್ಚಿನ್‌ಗೆ ಪ್ರಯಾಣ ಬೆಳಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.