ಹಗಲು ಹೊತ್ತಿನಲ್ಲಿ ಹೆದ್ದಾರಿ ಹಂಪ್ಸ್ ಗೆ ಬಣ್ಣ! ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್

Team Udayavani, Dec 9, 2020, 5:11 PM IST

ಹಗಲು ಹೊತ್ತಿನಲ್ಲಿ ಹೆದ್ದಾರಿ ಹಂಪ್ಸ್ ಗೆ ಬಣ್ಣ! ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್

ಸುರತ್ಕಲ್ : ಕೂಳೂರು ಮೇಲ್ಸೇತುವೆ ಮೇಲೆ ಹಗಲು ಹೊತ್ತಿನಲ್ಲಿ ಹಂಪ್ಸ್ ಗೆ ಬಣ್ಣ ಹೊಡೆಯಲು ಗುತ್ತಿಗೆದಾರರು ಮುಂದಾದ ಪರಿಣಾಮ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಕಿಲೋಮೀಟರ್ ಉದ್ದದ ವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದು ವಾಹನ ಸವಾರರು ಪರದಾಡುವಂತಾಯಿತು.

ಈ ಹಿಂದೆ ಸಾಮಾನ್ಯವಾಗಿ ರಾತ್ರಿ ವೇಳೆ ಹೆದ್ದಾರಿ ಇಲಾಖೆ ಈ ಕೆಲಸಗಳನ್ನು ಮಾಡುತ್ತಾ ಬಂದಿತ್ತು.ಆದರೆ ಈ ಬಾರಿ ವಾಹನ ಸಂಚಾರ ಹೆಚ್ಚಿರುವ ಹೆದ್ದಾರಿ 66ರಲ್ಲಿ ಬಣ್ಣ ಬಳಿಯಲು ಹಗಲು ಹೊತ್ತು ಆಯ್ಕೆ ಮಾಡಿಕೊಂಡು ಎಡವಟ್ಟು ಮಾಡಿಕೊಂಡಿದೆ. ಕಚೇರಿ,ಕಂಪನಿ ಬಿಡುವ ಸಂಜೆಯ ವೇಳೆ ಹೆಚ್ಚಿನ ವಾಹನ ಓಡಾಟ ಈ ಹೆದ್ದಾರಿಯಲ್ಲಿದ್ದು ಸುಮಾರು ಎರಡು ಕಿ.ಮೀ ವರಗೆ ವಾಹನ ಸಾಲು ಕಂಡು ಬಂತು.

ಟಾಪ್ ನ್ಯೂಸ್

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.