ಆ್ಯಂಡ್ರಾಯ್ಡ ಬಳಕೆದಾರರಿಗೆ ಹೊಸ ಅಪ್‌ಡೇಟ್‌; ಟ್ರೂ ಕಾಲರ್‌ನಲ್ಲಿ ಹೊಸ ಅಪ್‌ಡೇಟ್‌

ಘೋಸ್ಟ್‌ ಕಾಲ್‌ ಸೌಲಭ್ಯವನ್ನು ಪ್ರೀಮಿಯಂ ಬಳಕೆದಾರರಿಗೆ ಪರಿಚಯಿಸಿರುವುದಾಗಿ ಸಂಸ್ಥೆ ಹೇಳಿದೆ.

Team Udayavani, Nov 29, 2021, 11:46 AM IST

ಆ್ಯಂಡ್ರಾಯ್ಡ ಬಳಕೆದಾರರಿಗೆ ಹೊಸ ಅಪ್‌ಡೇಟ್‌; ಟ್ರೂ ಕಾಲರ್‌ನಲ್ಲಿ ಹೊಸ ಅಪ್‌ಡೇಟ್‌

ನವದೆಹಲಿ: ಟ್ರೂಕಾಲರ್‌ ಸಂಸ್ಥೆಯು ತನ್ನ ಆ್ಯಂಡ್ರಾಯ್ಡ ಬಳಕೆದಾರರಿಗೆ ಹೊಸ ಅಪ್‌ಡೇಟ್‌ ತಂದಿದೆ. ವಿಡಿಯೋ ಕಾಲ್‌ ಮಾಡುವಾಗ ಅದರ ಸಣ್ಣ ತುಣುಕನ್ನು ರೆಕಾರ್ಡ್‌ ಮಾಡಿಕೊಳ್ಳಲು, ನಿಮ್ಮದೇ ವಿಡಿಯೋ ಕಾಲರ್‌ ಐಡಿಯನ್ನೂ ಸೆಟ್‌ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಹಾಗೆಯೇ ಆಡಿಯೋ ಕಾಲ್‌ ಅನ್ನು ರೆಕಾರ್ಡ್‌ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ:ಮಾರ್ಷಲ್‌ ಆರ್ಟ್ಸ್ ಕಲಿಸುತ್ತೇವೆ…ಆದರೆ ಆರೆಸ್ಸೆಸ್‌ ಸೇನಾ ಪಡೆಯಲ್ಲ: ಭಾಗವತ್‌

ಆಡಿಯೋ ರೆಕಾರ್ಡ್‌ ಆಯ್ಕೆ ಈ ಹಿಂದೆ ಸಬ್‌ ಸೆð„ಬ್‌ ಆಗಿರುವ ಗ್ರಾಹಕರಿಗೆ ಮಾತ್ರವೇ ನೀಡಲಾಗುತ್ತಿತ್ತು. ಇದೀಗ ಅದನ್ನು ಪ್ರತಿಯೊಬ್ಬ ಬಳಕೆದಾರರಿಗೆ ವಿಸ್ತರಿಸಲಾಗಿದೆ. ಜೊತೆಗೆ ಕಾಲ್‌ ಮಾಡಿದವರ ಹೆಸರು ಹೇಳುವ ಕಾಲ್‌ ಅನೌನ್ಸ್‌ ಸೌಲಭ್ಯ ಮತ್ತು ಘೋಸ್ಟ್‌ ಕಾಲ್‌ ಸೌಲಭ್ಯವನ್ನು ಪ್ರೀಮಿಯಂ ಬಳಕೆದಾರರಿಗೆ ಪರಿಚಯಿಸಿರುವುದಾಗಿ ಸಂಸ್ಥೆ ಹೇಳಿದೆ.

ಮ್ಯೂಸಿಕ್‌ ಆ್ಯಪ್‌ ಗಳಲ್ಲೂ ಇನ್ನು ಮನ್‌ ಕಿ ಬಾತ್‌
ಪ್ರಧಾನಿ ಮೋದಿ ಅವರ “ಮನ್‌ ಕಿ ಬಾತ್‌’ ಕಾರ್ಯಕ್ರಮ ಇನ್ನು ಎಲ್ಲಾ ಖಾಸಗಿ ರೇಡಿಯೋ ಮತ್ತು ಸಂಗೀತ ಆ್ಯಪ್‌ಗ್ಳಲ್ಲೂ ಲಭ್ಯವಾಗಲಿದೆ. ಸ್ಫೋಟಿಫೈ, ಹಂಗಾಮಾ, ಗಾನ, ಜಿಯೋಸಾವನ್‌, ವಿಂಕ್‌ ಮತ್ತು ಅಮೆಜಾನ್‌ ಮ್ಯೂಸಿಕ್‌ಗಳಲ್ಲಿ ಮನ್‌ ಕಿ ಬಾತ್‌ ಪ್ರಸಾರವಾಗಲಿದೆ. ಇದರಿಂದಾಗಿ ಹೆಚ್ಚಿನ ಜನರನ್ನು ವಿಶೇ ಷ ವಾಗಿ ಯುವ ಜನತೆಯನ್ನು ತಲುಪಲು ಸಾಧ್ಯವಾಗಲಿದೆ.

ಟಾಪ್ ನ್ಯೂಸ್

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.