ಬೆಕ್ಕುಗಳ ಸಾವಿಗೆ ಕೋವಿಡ್ ಕಾರಣವಲ್ಲ
Team Udayavani, Apr 22, 2020, 12:10 PM IST
ಕೋವಿಡ್ ಸೋಂಕಿನ ನಡುವೆ ಕೇರಳದ ವಯನಾಡ್ ಜಿಲ್ಲೆಯಲ್ಲಿ ಹಲವಾರು ಬೆಕ್ಕುಗಳು ಸಾವನ್ನಪ್ಪಿವೆ. ಆದರೆ ಈ ಪ್ರಕರಣಕ್ಕೆ ಫೆಲೆ„ನ್ ಪಾರ್ವೋವೈರಸ್ ಕಾರಣ ಎಂಬುದು ಗೊತ್ತಾಗಿದೆ. ಜಿಲ್ಲೆಯ ಮಾನಂದವಾಡಿ ಎಂಬಲ್ಲಿ ಕಳೆದ ಮೂರು ದಿನಗಳಲ್ಲಿ 15ಕ್ಕೂ ಹೆಚ್ಚು ಬೆಕ್ಕುಗಳು ಮೃತ ಪಟ್ಟಿವೆ. ಹೀಗೆ ಸಾವಿಗೀಡಾದ ಬೆಕ್ಕುಗಳ ದೇಹದಿಂದ ನಮೂನೆ ಸಂಗ್ರಹಿಸಿದ ಪಶುಸಂಗೋಪನಾ ಇಲಾಖೆ ವೈದ್ಯರು, ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಬೆಕ್ಕುಗಳ ಸಾವು ವೈರಸ್ನಿಂಜ ಸಂಭವಿಸಿದೆ ಎಂಬುದು ದೃಢಪಟ್ಟಿದೆ. ಈ ಸುದ್ದಿ ಕೇಳಿದ ಜನರು ಕೋವಿಡ ನ್ನೇ ಸಹಿಸಿಕೊಳ್ಳಲಾಗುತ್ತಿಲ್ಲ. ಇದಾವುದೋ ಹೊಸ ವೈರಸ್ ಬಂದಿದೆ ಎಂದು ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ. ಆದರೆ ಈ ವೈರಸ್ ಮನುಷ್ಯನಿಗೆ ಅಂಟುವುದಿಲ್ಲ ಎಂದು ತಜ್ಞರು ಖಾತ್ರಿಪಡಿಸಿದ ಬಳಿಕ ಕೊಂಚ ನಿರಾಳರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.