ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Aug 31, 2021, 7:59 AM IST

rwytju11111111111

ಮೇಷ: ಧಾರ್ಮಿಕ ಚಟುವಟಿಕಗಳ ೆ ಲ್ಲಿ ಭಾಗಿಯಾಗಿ ನೇತೃತ್ವ ವಹಿಸಿದ ತೃಪ್ತಿ. ಹಿರಿಯರ ಗುರುಗಳ ಪ್ರೀತಿ ಸಂಪಾದನೆ. ಗಣ್ಯರ ಭೇಟಿ ಸ್ಥಾನಮಾನ ವೃದ್ಧಿ. ಧನ ಸಂಪತ್ತಿನ ವಿಚಾರದಲ್ಲಿ ಸಂತೋಷ.ಬಂಧುಮಿತ್ರರಲ್ಲಿ ಬೇಸರಮಾಡದಿರಿ.

ವೃಷಭ: ಗೃಹ, ವಾಹನಾದಿ ಆಸ್ತಿ ವಿಚಾರಗಳಲ್ಲಿ ಆಸಕ್ತಿ. ದೂರದವ್ಯವಹಾರಗಳಲ್ಲಿ ಪ್ರಗತಿ.ಮಾತಿನಲ್ಲಿದಾಕ್ಷಿಣ್ಯ ತೋರದೆ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ.

ಮಿಥುನ: ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕಿತ Ò ಸ್ಥಾನ ಸುಖ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ. ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿನ ಜವಾಬ್ದಾರಿ.

ಕರ್ಕ: ಸಣ್ಣ ಹಾಗೂ ದೀರ್ಘ‌ ಪ್ರಯಾಣದಿಂದ ಅನುಕೂಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಗೃಹ ಸಂಬಂಧಿಖರ್ಚು.ಮಕ್ಕಳಿಂದ ಸುಖ.

ಸಿಂಹ: ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಬರಬೇಕಾದ ಸಂಪತ್ತು ಪ್ರಾಪ್ತಿ. ಪಾಲುದಾರರಿಂದ ಆಸ್ತಿ ವಿಚಾರದಲ್ಲಿ ಪ್ರಗತಿ.

ಕನ್ಯಾ: ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗಿ ಬರುವ ಸಮಯ.

ತುಲಾ: ಪ್ರತಿಯೊಂದು ಕೆಲಸಕಾರ್ಯಗಳಲ್ಲಿ ಲಾಭ. ಗೌರವಾದಿ ವೃದ್ಧಿ. ಎಲ್ಲರೂ ನೆನಪಿಸುವಂತಹ ಕಾರ್ಯಶೈಲಿ. ಸ್ವಾರ್ಜಿತ ಧನ ಸಂಪತ್ತು ವೃದ್ಧಿ. ಆರೋಗ್ಯ ಉತ್ತಮ. ಮಾನಸಿಕ ನೆಮ್ಮದಿ. ಅವಿವಾಹಿತರಿಗೆ ವಿವಾಹಯೋಗಕೂಡಿ ಬರುವುದು.

ವೃಶ್ಚಿಕ: ಅನಿರೀಕ್ಷಿತ ಧನಸಂಪತ್ತಿನ ವೃದ್ಧಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸದಿಂದಕಾರ್ಯ ಸಾಧಿಸಿ. ದಂಪತಿಗಳಲ್ಲಿ ಅನುರಾಗ ವೃದ್ಧಿ.

ಧನು: ಕೆಲಸಕಾರ್ಯಗಳಲ್ಲಿ ಜವಾಬ್ದಾರಿಯಿಂದಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಆರೋಗ್ಯ ಸ್ಥಿರ. ಪ್ರಗತಿಪರ ಬದಲಾವಣೆ.

ಮಕರ: ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆ ಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷ್ಟೂರ ವರ್ತನೆ ಸಲ್ಲದು.

ಕುಂಭ: ಸಣ್ಣ ಪ್ರಯಾಣ ಸಂಭವ. ಅಧ್ಯಯನದಲ್ಲಿ ಮುಗ್ಧತೆ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ. ಉದ್ಯೋಗ ವ್ಯವಹಾರದಲ್ಲಿ ಎಲ್ಲ ಸಹಕಾರದಿಂದ ಪ್ರಗತಿ. ದೂದ ಮಿತ್ರರ ಭೇಟಿ.

ಮೀನ: ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಧನಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಗೌರವ ಆದರದ ಮನ್ನಣೆ. ಅಧ್ಯಯನದಲ್ಲಿ ತಲ್ಲೀನತೆಯಿಂದ ಮಾನಸಿಕ ತೃಪ್ತಿ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.